September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಲಿಬಾಲ್ ಪಂದ್ಯಾಟ: ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಪ್ರಥಮ

ಬೆಂದ್ರಾಳ: 14 ರ ವಯೋಮಾನದ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟವು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕೊರಂಜ ಗೇರುಕಟ್ಟೆಯಲ್ಲಿ ನಡೆದಿರುತ್ತದೆ.

ಈ ಪಂದ್ಯಾಟದಲ್ಲಿ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆ ಬೇಂದ್ರಾಳದ ಬಾಲಕರ ತಂಡವು ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಹುಡುಗಿಯರ ತಂಡವು ದ್ವಿತೀಯ ಸ್ಥಾನ ಪಡೆದು ಅದರಲ್ಲಿ 5 ವಿದ್ಯಾರ್ಥಿನಿಯರು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Related posts

ಆ.4: ಬೆಳ್ತಂಗಡಿಯಲ್ಲಿ ಆಧಾರ್‌ ನೋಂದಣಿ ಮತ್ತು ತಿದ್ದುಪಡಿ ಶಿಬಿರ

Suddi Udaya

ಮಿತ್ತಬಾಗಿಲು: ನಾಟಿ ವೈದ್ಯ ಲಿಂಗಪ್ಪ ಪೂಜಾರಿ ನಿಧನ

Suddi Udaya

ಬಳ್ಳಮಂಜದಲ್ಲಿ ಸದ್ಗುರು ಆಯಿಲ್ ಮಿಲ್ ಉದ್ಘಾಟನೆ

Suddi Udaya

ಬಿಜೆಪಿ ರೆಖ್ಯ ಗ್ರಾಮದ ಶಕ್ತಿ ಕೇಂದ್ರ ಪ್ರಮುಖ್ ರಾಗಿ ಚೇತನ್ ಕುಮಾರ್ ಆಯ್ಕೆ

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಬಾಂಜಾರು ಮಲೆ ಮತಗಟ್ಟೆಯಲ್ಲಿ ಶೇ 100 ಮತದಾನ: ಹೊಸ ದಾಖಲೆ ನಿರ್ಮಿಸಿದ ಬಾಂಜಾರುಮಲೆಯ ಮತದಾರರು

Suddi Udaya
error: Content is protected !!