September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸಿಯೋನ್ ಆಶ್ರಮದಲ್ಲಿ ಓಣಂ ಹಬ್ಬ ಆಚರಣೆ

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಸೆ.5ರಂದು ಓಣಂ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಸಾಂಪ್ರದಾಯಿಕವಾಗಿ ಪೂಕಳಂ ಹಾಕಲಾಯಿತು. ಸಂಸ್ಥೆಯ ಟ್ರಸ್ಟೀ ಸದಸ್ಯರಾದ ಶ್ರೀಮತಿ ಮೇರಿ ಯು.ಪಿ.ಯವರು ಪುಣಾಣಿಗಳೊಂದಿಗೆ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಮ್ಯಾನೇಜಿಂಗ್ ಟ್ರಸ್ಟೀ ಡಾ.ಯು.ಸಿ.ಪೌಲೋಸ್ ರವರು ಓಣಂ ಹಬ್ಬದ ಮಹತ್ವವನ್ನು ತಿಳಿಸಿ ಶುಭ ಹಾರೈಸಿದರು.

ಹಬ್ಬಕ್ಕೆ ಸಿಯೋನ್ ಸಂಸ್ಥೆಯ ಆಡಳಿತ ವರ್ಗದವರು, ಕುಟುಂಬಸ್ಥರು, ಹಿತೈಷಿಗಳು, ಸಿಬ್ಬಂದಿವರ್ಗದವರು ಆಶ್ರಮನಿವಾಸಿಗಳು ಉಪಸ್ಥಿತರಿದ್ದರು. ಸಾಂತ್ವನಂ ಕುವೈಟ್ ಇವರ ವತಿಯಿಂದ ಓಣಂ ಸದ್ಯದ ವ್ಯವಸ್ಥೆ ಮಾಡಲಾಗಿತ್ತು.

Related posts

ನಯನಾಡು: ಅರೆಪ್ರಜ್ಞಾ ಸ್ಥಿತಿಯಲ್ಲಿ ಒಂದುವರೆ ವರ್ಷದ ಚಿರತೆ ಪತ್ತೆ

Suddi Udaya

ಕೊಯ್ಯೂರು: ಮಲೆಬೆಟ್ಟುನಲ್ಲಿ ಬೈಕ್ ಗೆ ಆಟೋ ರಿಕ್ಷಾ ಡಿಕ್ಕಿ: ಬೈಕ್ ಸವಾರನಿಗೆ ಗಾಯ

Suddi Udaya

ಗುರುವಾಯನಕೆರೆಯಲ್ಲಿ ಸಂಭ್ರಮದ ಬಂಟೋತ್ಸವ

Suddi Udaya

ವಿದ್ಯುತ್ ಅವಘಡದಿಂದ ಗೇರು ತೋಪುವಿಗೆ ಬೆಂಕಿ,ಯುವಕರಿಂದ ಬೆಂಕಿ ನಂದಿಸುವ ಕಾರ್ಯ ಯಶಸ್ವಿ

Suddi Udaya

ಬೆಳ್ತಂಗಡಿ ತಾಲೂಕಿನ ಸರಕಾರಿ ಶಾಲೆಗಳ ದುರಸ್ತಿ ಹಾಗೂ ಶೌಚಾಲಯ ಅಭಿವೃದ್ಧಿಗೆ ರೂ.57.93 ಲಕ್ಷ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜ

Suddi Udaya

ಲಾಯಿಲ ಗ್ರಾ.ಪಂ ಹಾಗೂ ನಡ ಗ್ರಾ.ಪಂ. ನಿಂದ “ಸ್ವಚತೆಯೇ ಸೇವೆ 2024” ಅಂದೋಲನದಡಿ ಬೃಹತ್ ಸ್ವಚ್ಚತಾ ಕಾರ್ಯಕ್ರಮ

Suddi Udaya
error: Content is protected !!