September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭರತನಾಟ್ಯದಲ್ಲಿ ಅಂಡಿಂಜೆಯ ಸಾನ್ವಿ ಸಾಲಿಯಾನ್‌ಗೆ ಡಿಸ್ಟಿಂಕ್ಷನ್

ಅಂಡಿಂಜೆ: ಮೈಸೂರಿನ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾಲಯ ಇತ್ತೀಚೆಗೆ ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಶಿವಮೊಗ್ಗದ ಗೀತ ನೃತ್ಯ ಕಲಾ ಕುಟೀರದ ವಿದ್ಯಾರ್ಥಿನಿ ಸಾನ್ವಿ ಸಾಲಿಯಾನ್ ಶೇ. 86.75 ಅಂಕಗಳನ್ನು ಪಡೆದು ಡಿಸ್ಟಿಂಕ್ಷನ್‌ನಲ್ಲಿ ತೇರ್ಗಡೆ ಹೊಂದಿದ್ದಾಳೆ.

ಈಕೆ ಗೀತ ನೃತ್ಯ ಕಲಾ ಕುಟೀರದ ನೃತ್ಯಗುರು ವಿದುಷಿ ಶ್ರೀಮತಿ ಕವನ ಭಾರ್ಗವ್ ಶಿಷ್ಯೆ. ಶಿವಮೊಗ್ಗದ ಪೊದಾರ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಏಳನೇ ತರಗತಿಯಲ್ಲಿ ಓದುತ್ತಿರುವ ಈಕೆ ಪ್ರಸ್ತುತ ಶಿವಮೊಗ್ಗ ಕುವೆಂಪು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಪ್ರಾಧ್ಯಾಪಕರಾಗಿರುವ ಅಂಡಿಂಜೆ ‘ವನಸಿರಿ’ಯ ಡಾ, ಸತೀಶ್ ಕುಮಾರ್ ಅಂಡಿಂಜೆ ಮತ್ತು ಶ್ರೀಮತಿ ವಿನಯಾ ದಂಪತಿಯ ಪುತ್ರಿ.

Related posts

ಉಪ್ಪಿನಂಗಡಿಯಲ್ಲಿ ಕಾರ್ಮಿಕ ಕೊಲೆ ಪ್ರಕರಣ : ಆರೋಪಿ ಕಲ್ಮಂಜ ನಿವಾಸಿ ಬಾಬು ಬಂಧನ

Suddi Udaya

ಡಿ.29: ಶಿಶಿಲ ಸ.ಉ.ಹಿ.ಪ್ರಾ. ಶಾಲೆಯ ನೂತನ ಕಟ್ಟಡದ ಉದ್ಘಾಟನೆ ಹಾಗೂ ಸಾಂಸ್ಕೃತಿಕ ವೈಭವ

Suddi Udaya

ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಪಿ. ಜಯರಾಜ್ ಹೆಗ್ಡೆ ಅವಿರೋಧ ಆಯ್ಕೆ

Suddi Udaya

ಬಂದಾರು ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಫ್ಯಾಬ್ರಿಕ್ ಪೈಂಟ್ ಡಿಸೈನ್ ಉಚಿತ ತರಬೇತಿ ಶಿಬಿರದ ಉದ್ಘಾಟನೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ-200 ರಲ್ಲಿ ಸ್ವೀಪ್ ಸಮಿತಿಯಿಂದ ತಾಲೂಕಿನ 241 ಬಿಎಲ್ ಒ ಗಳಿಗೆ ತರಬೇತಿ

Suddi Udaya
error: Content is protected !!