32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನಲ್ಲಿ “ಭವಾನ್ ವಿದ್ಯಾಮ್ ದೇಹಿ” ಅಭಿಯಾನ

ಉಜಿರೆ: ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ದಳದಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ “ಭವಾನ್ ವಿದ್ಯಾಮ್ ದೇಹಿ” ಎಂಬ ಪೋಸ್ಟರ್ ಮೂಲಕ ಕಾಲೇಜಿನ ಪ್ರತೀ ವಿಭಾಗಕ್ಕೆ ತೆರಳಿ ತಮಗೆ ಶಿಕ್ಷಣ ನೀಡುತ್ತಿರುವುದಕ್ಕೆ ಪ್ರತೀ ಅಧ್ಯಾಪಕರಿಗೆ ಕೃತಜ್ಞತೆ ಸಲ್ಲಿಸಿದರು ಮತ್ತು

ತರಗತಿಗಳಿಗೆ ತೆರಳಿ ಪ್ರತೀಯೊಬ್ಬ ವಿದ್ಯಾರ್ಥಿಯ ಜೀವನದ ಉತ್ತುಂಗಕ್ಕೆ ಓರ್ವ ಶಿಕ್ಷಕನ ಪಾತ್ರದ ಬಗ್ಗೆ ವಿವರಿಸಿ ಶಿಕ್ಷಕರ ಮಹತ್ವ ಮತ್ತು ಶಿಕ್ಷಕ ದಿನಾಚರಣೆಯ ಹಿನ್ನಲೆಯ ಬಗ್ಗೆ ವಿವರಿಸಿದರು.

Related posts

ಬಿಸಿಲ ಝಳಕ್ಕೆ ತಂಪೆರೆದ ವರುಣ

Suddi Udaya

ಅಖಿಲ ಭಾರತ ವೃತ್ತಿ ಪರೀಕ್ಷೆ: ಎಸ್‌ಡಿಎಂ ಮಹಿಳಾ ಐಟಿಐ ಸಂಸ್ಥೆಗೆ ಶೇ.100 ಫಲಿತಾಂಶ

Suddi Udaya

ಉಜಿರೆ: ಶ್ರೀ.ಧ.ಮಂ. ಆಂ.ಮಾ. ಶಾಲೆಯ ಸ್ಕೌಟ್ಸ್ ಗೈಡ್ಸ್ ವತಿಯಿಂದ “ರಾಷ್ಟ್ರಪತಿ ಪದಕ” ಪುರಸ್ಕೃತ ವೀರಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ರವರಿಗೆ ಶ್ರದ್ಧಾಂಜಲಿ

Suddi Udaya

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರವರ ಹುಟ್ಟುಹಬ್ಬ ; ಶಿವಮೊಗ್ಗದಲ್ಲಿ ಭೇಟಿ ಮಾಡಿ ಶುಭಾಶಯ ತಿಳಿಸಿದ ಶಾಸಕ ಹರೀಶ್ ಪೂಂಜ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಹಪ್ಪಳ ಸಂಡಿಗೆ, ಉಪ್ಪಿನ ಕಾಯಿ ಮತ್ತು ಮಸಾಲ ಪೌಡರ್ ತಯಾರಿಕೆ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಫೆ.8: ಅಗ್ರಿಲೀಫ್ 2.0 – ‘ರೈತರ ಜೊತೆ ವಿಶ್ವದ ಕಡೆ’ ವಿಸ್ತೃತ ಘಟಕದ ಉದ್ಘಾಟನೆ

Suddi Udaya
error: Content is protected !!