27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಿಲ್ಯ: ಸದಾಶಿವ ಆಠವಳೆ ನಿಧನ


ಬೆಳ್ತಂಗಡಿ: ಪಿಲ್ಯ ಗ್ರಾಮದ ಕುಬಲಾಜೆ ನಿವಾಸಿ ಸದಾಶಿವ ಆಠವಳೆ ( 83ವ)ರವರು ಗುರುವಾಯನಕೆರೆಯ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಸೆ. 5 ರಂದು ನಿಧನರಾದರು.


ಮೃತರಿಗೆ ಪತ್ನಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ. ಸದಾಶಿವ ಆಠವಳೆ ಅವರು 2011 ಮಾ.19 ರಂದು ಮಂಗಳೂರು ಕಂಕನಾಡಿಯ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಚಾರಿಟೇಬಲ್ ಇನ್ಸ್‌ಟಿಟ್ಯೂಷನ್ಸ್‌ಗೆ ತಮ್ಮ ಮರಣಾನಂತರ ದೇಹವನ್ನು ದಾನ ಮಾಡುವ ನಿರ್ಣಯ ಮಾಡಿದ್ದರು. ಹೀಗಾಗಿ ಅವರ ಇಚ್ಛೆಯಂತೆ ದೇಹವನ್ನು ಆಸ್ಪತ್ರೆಯಿಂದ ಸಂಸ್ಥೆಗೆ ನೀಡಲಾಯಿತು.

Related posts

ಚಾರ್ಮಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಕೂಸಿನ ಮನೆ ಶಿಶುಪಾಲನಾ ಕೇಂದ್ರ ಉದ್ಘಾಟನೆ

Suddi Udaya

ತೆಕ್ಕಾರು ಬಟ್ರಬೈಲು ದೇವರಗುಡ್ಡೆ ಶೀ ಗೋಪಾಲಕೃಷ್ಣದಲ್ಲಿ ಮಾಡಾವು ವೆಂಕಟ್ರಮಣ ಭಟ್ ನೇತೃತ್ವದಲ್ಲಿ ಪ್ರಶ್ನಾಚಿಂತನೆ

Suddi Udaya

ವಿ.ಆರ್.ಡಿ.ಎಫ್ ಜಾಲ್ಸುರು ಸಮಿತಿ ಸದಸ್ಯರ ಕೃಷಿ ಅಧ್ಯಯನ ಪ್ರವಾಸ: ಬೆಳ್ತಂಗಡಿಯ ಕಡಮ್ಮಾಜೆ ಫಾರ್ಮ್ ಗೆ ಭೇಟಿ

Suddi Udaya

ಉಜಿರೆ : ಸಹಕಾರ ಸಂಘದ ಅಧ್ಯಕ್ಷ ಇಚ್ಚಿಲ ಸುಂದರ ಗೌಡ ನಿಧನ

Suddi Udaya

ಉಜಿರೆಯಲ್ಲಿ ರೈತ ಉತ್ಪಾದಕರ ಕಂಪನಿ ಉದ್ಘಾಟನೆ ಹಾಗೂ ಷೇರು ಪ್ರಮಾಣ ಪತ್ರ  ವಿತರಣೆ

Suddi Udaya

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರಿಗೆ ‘ಕಲಿಕೆಯಲ್ಲಿ ಕಲೆ’ ಕಾರ್ಯಾಗಾರ

Suddi Udaya
error: Content is protected !!