25.7 C
ಪುತ್ತೂರು, ಬೆಳ್ತಂಗಡಿ
March 7, 2026
ಶಾಲಾ ಕಾಲೇಜು

ಬೆಳ್ತಂಗಡಿ : ವಾಣಿ ಪದವಿಪೂರ್ವ ಕಾಲೇಜಿನಲ್ಲಿ ಓಣಂ ಆಚರಣೆ

ಬೆಳ್ತಂಗಡಿ : ವಾಣಿ ಪದವಿಪೂರ್ವ ಕಾಲೇಜಿನಲ್ಲಿ ಓಣಂ ಆಚರಣೆ
ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಓಣಂ ಹಬ್ಬವನ್ನು ಆಚರಿಸಲಾಯಿತು. ವಾಣಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಗಣೇಶ್ ಗೌಡ ದೀಪ ಬೆಳಗಿಸಿದರು. ಉಪಾಧ್ಯಕ್ಷ ನಾರಾಯಣಗೌಡ, ಆಡಳಿತಾಧಿಕಾರಿ ಪ್ರಸಾದ್ ಕುಮಾರ್, ಹಿರಿಯ ಯಕ್ಷಗಾನ ಕಲಾವಿದ ಕೋಳ್ತಿಗೆ ನಾರಾಯಣಗೌಡ, ಕಾಲೇಜಿನ ಪ್ರಾಂಶುಪಾಲ ವಿಷ್ಣು ಪ್ರಕಾಶ್ ಎಂ ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.

Related posts

ವಾಣಿ ಕಾಲೇಜ್ ಎನ್ ಎಸ್ ಎಸ್ ವಿದ್ಯಾರ್ಥಿ ಗಳಿಗೆ ತರಬೇತಿ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಅಭಿವಂದನಾ ಕಾರ್ಯಕ್ರಮ: ಚಲನಚಿತ್ರ ನಟ ವಿಜಯ ರಾಘವೇಂದ್ರ ಭಾಗಿ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳ್ತಂಗಡಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಕಲ್ಮಂಜ ದ.ಕ.ಜಿ.ಪಂ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತ ಸಂಭ್ರಮ: ಜ್ಞಾನದೀಪ ಸಭಾಂಗಣ ಲೋಕಾರ್ಪಣೆ

Suddi Udaya

ಮಚ್ಚಿನ ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ‘ಐಸ್ ಬ್ರೇಕ್’ ಕಾರ್ಯಕ್ರಮ

Suddi Udaya
error: Content is protected !!