March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭರತನಾಟ್ಯ ಜೂನಿಯರ್ ಪರೀಕ್ಷೆ: ಧಾತ್ರಿ ಪಿ ನಾಲ್ಕೂರು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣ

ಬೆಳ್ತಂಗಡಿ: ಗಂಗೂಬಾಯಿ ಹಾನಗಲ್ ವಿಶ್ವವಿದ್ಯಾನಿಲವು ಮೇ 2025 ರಲ್ಲಿ ನಡೆಸಿರುವ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಕುಮಾರಿ ಧಾತ್ರಿ ಪಿ ಇವರು 91.50% ಅಂಕಗಳನ್ನು ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.

ಇವರು ನಾಲ್ಕೂರು ಗ್ರಾಮದ ಸೂಳಬೆಟ್ಟು ನಿವಾಸಿ ಶ್ರೀ ಪ್ರಶಾಂತ ನಾತು ಮತ್ತು ಶ್ರೀಮತಿ ಚೈತ್ರಾ ಇವರ ಪುತ್ರಿಯಾಗಿರುತ್ತಾರೆ.
ಭರತನಾಟ್ಯ ಶಿಕ್ಷಣವನ್ನು ಗುರುಗಳಾದ ವಿದುಷಿ ಶ್ರೀಮತಿ ನಿಶಾ ಪ್ರಸಾದ್ ಮಾಣೂರು ಇವರ ನಿಯತಿ ನೃತ್ಯ ನಿಕೇತನ ಸಂಸ್ಥೆಯಲ್ಲಿ ಅಭ್ಯಾಸ ಮಾಡುತ್ತಿದ್ದಾರೆ.
ಇವರು ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಂಗಸಂಸ್ಥೆ, ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ, ಸುಳ್ಕೇರಿ ಶ್ರೀರಾಮ ಶಾಲೆ ಇಲ್ಲಿ ಐದನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.

Related posts

ಮುಂಡಾಜೆ ಗ್ರಾಮ ಪಂಚಾಯತ್‌ನಲ್ಲಿ ರೈತ ತರಬೇತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಮುಗುಳಿ ಸ.ಹಿ.ಪ್ರಾ ಶಾಲೆಗೆ ರವಿಚಂದ್ರ ಗೌಡ ದಂಪತಿಯಿಂದ ಧ್ವಜಸ್ತಂಭ ಕೊಡುಗೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆ ಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಬನ್ನಿಸ್ ಟಂಟೋಲ ದಳದ ಚಟುವಟಿಕಾ ಪ್ರಾರಂಭೋತ್ಸವ

Suddi Udaya

ಹೊಸಂಗಡಿ: ಶ್ರೀ ದೈವ ಶ್ರೀ ಕೊಡಮಣಿತ್ತಾಯ ಹಾಗೂ ಪರಿವಾರ ದೈವಗಳ ಪುನಃಪ್ರತಿಷ್ಠಾ ಕಲಶಾಭಿಷೇಕ ಪರ್ವಸೇವೆ ಮತ್ತು ದೊಂಪದ ಬಲಿ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸವಣಾಲು : ಕೋಟಿ ಚೆನ್ನಯ್ಯ ಸೈಬರ್ ಸೆಂಟರ್ ಶುಭಾರಂಭ

Suddi Udaya

ಎ.19: ಅರಿಕೆಗುಡ್ಡೆ ಶ್ರೀ ವನದುರ್ಗಾ ಸಭಾಭವನ ಉದ್ಘಾಟನೆ

Suddi Udaya
error: Content is protected !!