September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಕ್ಸೆಲ್ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ ರಿಂದ ರೋಟರಿ ಕುಟುಂಬದ ಶಿಕ್ಷಕ ಸದಸ್ಯರ ಸನ್ಮಾನ

ಗುರುವಾಯನಕೆರೆಯ ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ ಕುಮಾರ ಜೈನ್ ಇವರು ಬೆಳ್ತಂಗಡಿ ರೋಟರಿ ಕ್ಲಬ್ ನ 2025-26 ನೇ ಸಾಲಿನ ಪ್ಲಾಟಿನಂ ಸದಸ್ಯರಾಗಿದ್ದು, ಎಲ್ಲಾ ಸದಸ್ಯರೊಡನೆ ಸೇರಿ ನಡೆಸಿದ ವಿಶೇಷ ಕುಟುಂಬ ಸಮ್ಮಿಲನ ಕಾರ್ಯಕ್ರಮದಲ್ಲಿ, ಶಿಕ್ಷಕ ಸಮುದಾಯಕ್ಕೆ ಸೇರಿದ ಎಲ್ಲಾ ಸದಸ್ಯರನ್ನು ಗೌರವಿಸಿದರು.

ಇದೇ ಸಂದರ್ಭದಲ್ಲಿ ಉಜಿರೆಯ ನಿವಾಸಿಯಾಗಿದ್ದ ದಿ. ಚಂದ್ರಕಾಂತ ಕಾಮತ್ ರವರ ಸೊಸೆ ರೇಷ್ಮಾ ಹೆಗ್ಡೆ ಯವರು ರೋಟರಿ ಕ್ಲಬ್ ನ ನೂತನ ಸದಸ್ಯರಾಗಿ ರೋಟರಿ ಕುಟುಂಬವನ್ನು ಸೇರಿಕೊಂಡರು.

Related posts

ಉಜಿರೆಯಲ್ಲಿ ತಾಲೂಕಿನ ಮೊದಲ ಹೈಜೀನಿಕ್ ಚಿಕನ್ ಮಳಿಗೆ ಉದಯ ಚಿಕನ್ ಶುಭಾರಂಭ

Suddi Udaya

ಧರ್ಬೆತ್ತಡ್ಕ: ವಿದ್ಯುತ್ ಕಂಬ ಉರುಳಿ ಸಭಾಭವನಕ್ಕೆ ಹಾನಿ

Suddi Udaya

ಮುಂಡಾಜೆ ಪಂಚಾಯತ್ ನಲ್ಲಿ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿ ಉದ್ಘಾಟನೆ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ನಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ

Suddi Udaya

ಶಿಶಿಲ : 9 ವರ್ಷದ ಬಾಲಕ ಅಶ್ವಿನ್ ನಿಧನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬ್ಯಾಂಕ್ ಆಫ್ ಬರೋಡದ ಡಿಆರ್‌ಎಂ ಯೋಗೀಶ್ ಭೇಟಿ

Suddi Udaya
error: Content is protected !!