September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ ಶಿವ ದುರ್ಗಾ ಟೈಗರ್ಸ್ ವತಿಯಿಂದ 5ನೇ ವರ್ಷದ ಪಿಲಿ ನಲಿಕೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಲಾಯಿಲ-ನಡ ಗ್ರಾಮದ ಚಂದ್ಕೂರು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವ ನವರಾತ್ರಿ ಉತ್ಸವದಲ್ಲಿ ಹೇಮಂತ್ ಕುಮಾರ್ ಕೆದ್ದೇಲು ಇವರ ಸಾರಥ್ಯದಲ್ಲಿ ಪಿಲಿನಲಿಕೆ ಕಾರ್ಯಕ್ರಮ ನಡೆಯುತ್ತಿದ್ದು, ಈ ಬಾರಿ 5 ವರ್ಷದ ಪಿಲಿ ನಲಿಕೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆಯು ಇಂದು ಚಂದ್ಕೂರು ದೇವಸ್ಥಾನದಲ್ಲಿ ನೆರವೇರಿತು.

ಆಮಂತ್ರಣ ಪತ್ರಿಕೆಯನ್ನು ಕ್ಷೇತ್ರದ ಅನುವಂಶಿಕ ಆಡಳಿತ ಮುಖ್ಯಸ್ಥ ಧನಂಜಯ ಅಜ್ರಿಯವರು ನೆರವೇರಿಸಿದರು,. ಜೊತೆಗೆ ದೇವಸ್ಥಾನದ ಪ್ರಧಾನ ಅರ್ಚಕರಾದ ಗಣೇಶ್ ಭಟ್, ಹಾಗೂ ಶಿವದುರ್ಗ ಟೈಗರ್ಸ್ ಇದರ ಸಲಹೆಗಾರರಾದ ಅಲೋಕ್ ಅಜ್ರಿ, ಅರವಿಂದ್ ಲಾಯಿಲ, ವ್ಯವಸ್ಥಾಪಕರಾದ ಹೇಮಂತ್ ಕೇದ್ದೆಲು ಸ್ಥಳೀಯರಾದ ಚಂದ್ರಿಕಾ ಹೊಳ್ಳ ಹಾಗೂ ಶಿವದುರ್ಗ ಟೈಗರ್ಸ್ ಸದಸ್ಯರು ಉಪಸ್ಥಿತರಿದ್ದರು.


ಪಿಲಿ ನಲಿಕೆ ಕಾರ್ಯಕ್ರಮ ಅ.01 ರಂದು ಬುಧವಾರ ಸಂಜೆ 7.00 ರಿಂದ ನಡೆಯಲಿದ್ದು ಊದು ಪೂಜೆ ಸೆ.30 ರ ಮಂಗಳವಾರ ನಡೆಯಲಿದೆ ಎಂದು ಶಿವದುರ್ಗ ಟೈಗರ್ಸ್ ತಂಡ ತಿಳಿಸಿದೆ.

Related posts

ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರರಿಗೆ ಬೆಳ್ತಂಗಡಿ ವಕೀಲರ ಸಂಘದಿಂದ ಅಭಿನಂದನೆ

Suddi Udaya

ಪದ್ಮುಂಜ ಪ್ಯಾಕ್ಸ್ ಮಹಾಸಭೆ ರೂ. 433.23 ಕೋಟಿ ವ್ಯವಹಾರ, ರೂ.2.17 ಕೋಟಿ ನಿವ್ವಳ ಲಾಭ

Suddi Udaya

ಬಿ. ವೋಕ್ ಡಿಜಿಟಲ್ ಮೀಡಿಯಾ ಫಿಲ್ಮ್ ಮೇಕಿಂಗ್ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಜ.16-20: ಗೇರುಕಟ್ಟೆ ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ದರ್ಗಾ ಶರೀಫ್ ಪರಪ್ಪು ಉರೂಸ್ ಕಾರ್ಯಕ್ರಮ

Suddi Udaya

ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದ್ದೇ ರಸ್ತೆಯಲ್ಲೇ ಹರಿದ ನೀರು: ಬಂಗಾಡಿ ಸಿಎ ಬ್ಯಾಂಕ್ ಹಾಗೂ ಜೈನ ಬಸದಿ ವತಿಯಿಂದ ಪೈಪ್ ಅಳವಡಿಕೆ: “ಸುದ್ದಿ ಉದಯ ಜನಧ್ವನಿ Effect”

Suddi Udaya

ಕುಕ್ಕೇಡಿ: ಮಡಿಲೊಟ್ಟು ನಿವಾಸಿ ಲಿಂಗಮ್ಮ ದೇವಾಡಿಗ ನಿಧನ

Suddi Udaya
error: Content is protected !!