September 6, 2026
ಅಪಘಾತತಾಲೂಕು ಸುದ್ದಿವರದಿ

ಕಾಶಿಪಟ್ಣ: ರಿಕ್ಷಾ ಪಲ್ಟಿ, ಶೀಘ್ರವಾಗಿ ರಸ್ತೆ ದುರಸ್ತಿಗೆ ಪಂಚಾಯತ್ ಗೆ ಮನವಿ

ಕಾಶಿಪಟ್ಣ: ಶಾಲೆಯ ಹತ್ತಿರದ ರಸ್ತೆಯಲ್ಲಿ ರಸ್ತೆ ಹದಗೆಟ್ಟು ರಿಕ್ಷಾ ಪಲ್ಟಿಯಾದ ಘಟನೆ ನಡೆದಿದೆ.ಶೀಘ್ರ ರಸ್ತೆ ದುರಸ್ಥಿಗೊಳಿಸಿ ಸುಗಮವಾಗಿ ಸಂಚಾರಕ್ಕೆ ಅವಕಾಶ ನೀಡಬೇಕೆಂದುಬಿಜೆಪಿ ಕಾರ್ಯಕರ್ತರಿಂದ ಕಾಶಿಪಟ್ಣ ಗ್ರಾಮ ಪಂಚಾಯತ್ ಗೆ ಮನವಿ ನೀಡಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷರಾದ ಮೋಹನ್ ಶೆಟ್ಟಿ,ಬೂತ್ ಸಮಿತಿ ಅಧ್ಯಕ್ಷರಾದ ಚಂದ್ರಶೇಖರ ನಾಯ್ಕ ,ಶೈಲೇಶ್ ಕೋಟ್ಯಾನ್, ದಾಮೋದರ ಶೆಟ್ಟಿಗಾರ್, ಹರೀಶ್ ಕಾಶಿಪಟ್ಣ ಉಪಸ್ಥಿತರಿದ್ದರು.

Related posts

ಮಾಜಿ ಕೇಂದ್ರ ಸಚಿವ ಅನುರಾಗ್ ಸಿಂಗ್ ಠಾಕೂರ್ ರವರನ್ನು ಭೇಟಿಯಾದ ಶಾಸಕ ಹರೀಶ್ ಪೂಂಜ

Suddi Udaya

ಉಜಿರೆ ರುಡ್‌ಸೆಟ್‌ ಸಂಸ್ಥೆಯ ವಾರ್ಷಿಕ ವರದಿ ಬಿಡುಗಡೆ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ

Suddi Udaya

ಶಿವಮೊಗ್ಗದಲ್ಲಿ ಕ್ರೇನ್‌ ಅಡಿಗೆ ಸಿಲುಕಿ ಪಿಲಿಗೂಡಿನ ನಾಗೇಶ್ ಮೃತ್ಯು

Suddi Udaya

ಲಾಯಿಲ : ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪಿಲಿ ನಲಿಕೆ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ಬಳಂಜ: ಸ. ಉ. ಪ್ರಾಥಮಿಕ ಶಾಲೆಯ ಶಿಕ್ಷಕಿಯರಾದ ಶ್ರೀಮತಿ ನೇಮಮ್ಮ ಹಾಗೂ ಶ್ರೀಮತಿ ರೆನಿಲ್ಡಾ ಜೋಯ್ಸ್ ಮಥಾಯಸ್ ರವರಿಗೆ ಬೀಳ್ಕೊಡುಗೆ

Suddi Udaya
error: Content is protected !!