25.7 C
ಪುತ್ತೂರು, ಬೆಳ್ತಂಗಡಿ
March 7, 2026
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗುಂಡೂರಿ ಸ.ಕಿ.ಪ್ರಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

ಆರಂಬೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಂಡೂರಿ ಸ.ಕಿ.ಪ್ರಾ. ಶಾಲೆಯಲ್ಲಿ ಸೆ.6ರಂದು ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಡಾ. ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಶಿಕ್ಷಕರ ದಿನಾಚರಣೆ ಆಚರಣೆಯ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಂದ ಭಾಷಣ ಹಾಗೂ ವಿದ್ಯಾರ್ಥಿಗಳ ಆಯೋಜನೆಯಿಂದ ಶಿಕ್ಷಕರಿಗೆ ಮತ್ತು ಪೋಷಕರಿಗೆ ವಿವಿಧ ಕ್ರೀಡೆಗಳು ಜರಗಿತು.

ಶಾಲಾಭಿವೃದ್ಧಿ ಸಮಿತಿ ವತಿಯಿಂದ ಮುಖ್ಯ ಶಿಕ್ಷಕಿಯರಾದ ಶ್ರೀಮತಿ ಶೈಲಜಾ ಮತ್ತು ಕು. ದಿಶಾಂತರವರನ್ನು ಗೌರವಿಸಲಾಯಿತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು, ಸದಸ್ಯರು, ಪೋಷಕರು ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕಿಯವರು ಸರ್ವರಿಗೂ ಸ್ವಾಗತ ನೀಡಿ ವಂದಿಸಿದರು.

Related posts

ನಡ ಸರಕಾರಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನ: ಶ್ರೀ ಧ. ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ಅಮೃತಾ 622 ಅಂಕಗಳೊಂದಿಗೆ ತಾಲೂಕಿಗೆ ಪ್ರಥಮ

Suddi Udaya

ಪುಂಜಾಲಕಟ್ಟೆ ಸ.ಪ್ರ.ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಉಜಿರೆ ಶ್ರೀ. ಧ. ಮಂ ಆಂ.ಮಾ.(ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಕೆಪಿಎಸ್ ಪುಂಜಾಲಕಟ್ಟೆ ಪದವಿಪೂರ್ವ ವಿಭಾಗದ ಕಾಲೇಜು ವಾರ್ಷಿಕೋತ್ಸವ

Suddi Udaya

ವಿದ್ವತ್ ಪಿಯು ಕಾಲೇಜಿನ ಪ್ರೇರಣಾ ಫೌಂಡೇಶನ್ ಕೋರ್ಸ್ ವಿಧ್ಯುಕ್ತವಾಗಿ ಉದ್ಘಾಟನೆ

Suddi Udaya
error: Content is protected !!