March 7, 2026
ಅಪರಾಧ ಸುದ್ದಿಪೊಲೀಸ್

ಧರ್ಮಸ್ಥಳ ಬುರುಡೆ ಪ್ರಕರಣ ನೇತ್ರಾವತಿ ಭಾಗದಲ್ಲಿ ವಿಠಲ ಗೌಡನ ಕರೆತಂದು ಎಸ್.ಐ.ಟಿ ಅಧಿಕಾರಿಗಳಿಂದ ಮಹಜರು

ಧರ್ಮಸ್ಥಳ: ಧರ್ಮಸ್ಥಳ ಬುರುಡೆ ಪ್ರಕರಣ ಹೊಸ ಕುತೂಹಲಕ್ಕೆ ಕಾರಣವಾಗಿದ್ದು, ಸೌಜನ್ಯಳಾ ಮಾವ ವಿಠಲ ಗೌಡನ ವಿಚಾರಣೆ ಮುಂದುವರೆಸಿರುವ ಅಧಿಕಾರಿಗಳು, ನೇತ್ರಾವತಿ ಭಾಗದತ್ತ ಕರೆತಂದು ಸೆ.6ರಂದು ಎಸ್.ಐ. ಟಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. ನೇತ್ರಾವತಿ ಸ್ನಾನಘಟ್ಟದ ಬಳಿ ಉತ್ಪನನ ಆದ ಸುತ್ತಮುತ್ತಲಿನ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದು ಕುತೂಹಲಕ್ಕೆ ಕಾರಣವಾಗಿದೆ.

Related posts

ಉಜಿರೆ: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಕರಣ: ತಿಮರೋಡಿ ಗಡಿಪಾರು ಬಗ್ಗೆ ಪೊಲೀಸರಿಂದ ಮೈಕ್ ಮೂಲಕ ಪ್ರಕಟಣೆ

Suddi Udaya

ಶಿವಮೊಗ್ಗ ಜೈಲಿನಿಂದ ಚಿನ್ನಯ್ಯ ಬಿಡುಗಡೆ

Suddi Udaya

ರಾಜ್ಯ ಮಟ್ಟದ ಪೊಲೀಸ್‌ ಇಲಾಖಾ ಕ್ರೀಡಾಕೂಟ: ಪೋರ್ಟ್ರೇಟ್ ಪಾರ್ಲೆ ಟೆಸ್ಟ್ ನಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕರ ಕಚೇರಿಯ ವಿಜಯಕುಮಾ‌ರ್ ರೈ ತೃತೀಯ ಸ್ಥಾನ

Suddi Udaya

ಶವ ಹೂತು ಹಾಕಿದ ದೂರು ಪ್ರಕರಣ: ಎಸ್ ಐಟಿ ರಚನೆಗೆ ಮುಖ್ಯ ಮಂತ್ರಿಗಳಿಗೆ ಮನವಿ

Suddi Udaya

ಗಾಂಜಾ ನಶೆಯಲ್ಲಿ ಅಡ್ಡಾದಿಡ್ಡಿ ಕಾರು ಚಲಾಯಿಸಿದ ಯುವಕ ಪೊಲೀಸ್ ವಶ: ಚಿಕ್ಕಮಗಳೂರು ದೊನಿಗದ್ದೆ ನಿವಾಸಿ ಸಂತೋಷ್ ಬಂಧನ

Suddi Udaya

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya
error: Content is protected !!