25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಿಂದ ಈದ್ ಮಿಲಾದ್ ರ್‍ಯಾಲಿ

ವೇಣೂರು: ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಿಂದ 1500ನೇ ಈದ್ ಮಿಲಾದ್ ರ್‍ಯಾಲಿಗೆ ಖತೀಬ್ ಜನಾಬ್ ಕಲಂದರ್ ಶಾಫಿ ಬಾಖವಿ ದುವಾ ಪ್ರಾರ್ಥನೆ ಮಾಡಿ ಚಾಲನೆ ನೀಡಿದರು. ನಂತರ ಮೌಲೂದ್ ಪಾರಾಯಣ ನಡೆಯಿತು.

ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ. ಪೆರಿಂಜೆ, ಉಪಾಧ್ಯಕ್ಷ ಅಬ್ದುಲ್ ರಹಿಮಾನ್ ಕಟ್ಟೆ, ಪ್ರಧಾನ ಕಾರ್ಯದರ್ಶಿ ರಫೀಕ್ ಪಡ್ಡ, ಕೋಶಾಧಿಕಾರಿ ಪಿಜೆ ಮಹಮೂದ್, ಜತೆ ಕಾರ್ಯದರ್ಶಿ ಅಬ್ದು ಸಲಾಂ ಕೇಶವನಗರ, ಲೆಕ್ಕ ಪರಿಶೋಧಕ ಇದ್ರಿಸ್ ಪುಲಾಬೆ, ಸದಸ್ಯರುಗಳಾದ ಇರ್ಪಾನ್ ಯು.ಕೆ., ಅಶ್ರಫ್ ಕಿರೋಡಿ, ಅಶ್ರಫ್ ಗಾಂಧಿನಗರ ಹಾಗೂ ಜಮಾತಿನ ಗಣ್ಯರು ಮತ್ತು ಮಕ್ಕಳು ಉಪಸ್ಥಿತರಿದ್ದರು.

Related posts

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ಮಂಗಳೂರು ಸಂಸದ ಬ್ರಿಜೇಶ್ ಚೌಟ ಹಾಗೂ ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಕ್ಷೇತ್ರ ಅಧ್ಯಕ್ಷ ಚಿತ್ತರಂಜನ್

Suddi Udaya

ವಿಧಾನಸಭೆ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಗೆ ಸದಸ್ಯರಾಗಿ ವಿಧಾನ ಪರಿಷತ್ ಸದಸ್ಯರಾದ ಪ್ರತಾಪಸಿಂಹ ನಾಯಕ್ ನಾಮನಿರ್ದೇಶನ

Suddi Udaya

ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟದ ಕರ್ನಾಟಕ ತಂಡದ ಶಿಬಿರಕ್ಕೆ ಸುಲ್ಕೇರಿಯ ಶಶಿಕಾಂತ್ ಆಯ್ಕೆ

Suddi Udaya

ಬೆಳ್ತಂಗಡಿ ಠಾಣೆಯ ಸರ್ಕಲ್ ಇನ್ಸ್ ಪೆಕ್ಟರ್ ಆಗಿ ನಾಗೇಶ್ ಕದ್ರಿ ನೇಮಕ

Suddi Udaya

ಗರ್ಡಾಡಿ ಸೌಭಾಗ್ಯ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ

Suddi Udaya

ಗಾಳಿ ಮಳೆ: ಕಳಿಯ-ನ್ಯಾಯತರ್ಪು ವ್ಯಾಪಕ ಹಾನಿ15ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗೆ

Suddi Udaya
error: Content is protected !!