22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭರತನಾಟ್ಯ ಜೂನಿಯರ್ ಪರೀಕ್ಷೆ: ಸಂಪ್ರಿತ ಜೈನ್ ಅಂಡಿಂಜೆ ಅತ್ಯುನ್ನತ್ತ ಶ್ರೇಣಿಯಲ್ಲಿ ತೇರ್ಗಡೆ

ಅಂಡಿಂಜೆ: ಮೈಸೂರಿನ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾಲಯ ಇತ್ತೀಚೆಗೆ ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ವೇಣೂರಿನ ದೇವಿಕಿರಣ್ ಕಲಾನಿಕೇತನದ ವಿದ್ಯಾರ್ಥಿನಿ ಸಂಪ್ರಿತ ಜೈನ್ ಶೇ.86.5% ಅಂಕಗಳನ್ನು ಪಡೆದು ಅತ್ಯುನ್ನತ್ತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

ಇವರು ವೇಣೂರು ದೇವಿಕಿರಣ್ ಕಲಾನಿಕೇತನದ ನೃತ್ಯ ಗುರುಗಳಾದ ವಿದುಷಿ ಶ್ರೀಮತಿ ಸ್ವಾತಿ ಜಯರಾಮ್ ಮತ್ತು ವಿದುಷಿ ಶ್ರೀಮತಿ ಪೃಥ್ವಿ ಸತೀಶ್ ರವರ ಶಿಷ್ಯೆ. ವೇಣೂರು ನವಚೇತನ ಆಂಗ್ಲ ಮಾದ್ಯಮ ಶಾಲೆಯಲ್ಲಿ ೮ನೇ ತರಗತಿಯಲ್ಲಿ ವಿದ್ಯಾಭ್ಯಾಸ ನಡೆಸುತ್ತಿದ್ದಾರೆ. ವೇಣೂರು ಪ್ರಾ.ಕೃ.ಪ.ಸ.ಸಂಘದ ನಿರ್ದೇಶಕ ಅಂಡಿಂಜೆ ಎಂ.ಆರ್. ಸಂತೋಷ್ ಜೈನ್ ಮತ್ತು ಪ್ರತಿಮ ಜೈನ್ ದಂಪತಿ ಪುತ್ರಿ.

Related posts

ಹಿರಿಯರ ಆಶಯವನ್ನು ಎತ್ತಿ ಹಿಡಿಯಲು ಸ್ವಾತಂತ್ರೋತ್ಸವ ಪ್ರೇರಣೆಯಾಗಲಿ : ಬಿ.ಎಂ.ಭಟ್

Suddi Udaya

ವಾಣಿ ಕಾಲೇಜಿನ ಉಪನ್ಯಾಸಕ ಶಂಕರ್ ರಾವ್ ಅವರಿಗೆ ಸನ್ಮಾನ

Suddi Udaya

ಕಾಡಾನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ರವರ ಮನೆಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ IGNITE 2K25

Suddi Udaya

ಉಪ್ಪಿನಂಗಡಿ: ಯುವತಿ ನಾಪತ್ತೆ: ಠಾಣೆಗೆ ದೂರು

Suddi Udaya

2023-24ನೇ ಸಾಲಿನ ಶೈಕ್ಷಣಿಕ ಶಾಲಾ ವೇಳಾಪಟ್ಟಿ ಪ್ರಕಟ ಮೊದಲನೇ ಶೈಕ್ಷಣಿಕ ಅವಧಿ ಮೇ 29 ರಿಂದ ಆರಂಭ

Suddi Udaya
error: Content is protected !!