22.9 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಶಿಶಿಲ: ದೇನೋಡಿ ಪರಿಸರದ ತೋಟಗಳಿಗೆ ನುಗ್ಗಿದ ಕಾಡನೆಗಳ ಹಿಂಡು

ಶಿಶಿಲ: ದೇನೋಡಿ ಪರಿಸರದ ಪಂಡಿತರ ಮನೆ, ಲಿಂಗಪ್ಪ ಪೂಜಾರಿ, ದಾಸಪ್ಪ ಪೂಜಾರಿ, ಓಡಿಯಪ್ಪ ಗೌಡ, ಮಾಧವ ಪೂಜಾರಿ ಮತ್ತು ಸುತ್ತಮುತ್ತಲಿನ ತೋಟಗಳಿಗೆ ಸೆ.5ರಂದು ರಾತ್ರಿ ಕಾಡಾನೆ ಹಿಂಡು ದಾಳಿ ಮಾಡಿ ಅಪಾರ ನಷ್ಟ ಮಾಡಿದ್ದು, ಸೆ.6 ರಂದು ಕೂಡಾ ಇದೇ ಪ್ರದೇಶದಲ್ಲಿ ಕಾಡಾನೆ ಹಿಂಡು ಇದ್ದು ಅರಣ್ಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Related posts

ದ.ಕ. ಜಿಲ್ಲೆಯ ಎಲ್ಲಾ ಶಾಲಾ ಆವರಣದಲ್ಲಿ ಧಾರ್ಮಿಕ ಆಚರಣೆಗೆ ಬ್ರೇಕ್: ರಾಜ್ಯ ಸರ್ಕಾರ ಹಿಂದೂ ವಿರೋಧಿ ನಿಲುವನ್ನು ಮತ್ತೆ ವ್ಯಕ್ತ ಪಡಿಸಿದೆ: ಹರೀಶ್ ಪೂಂಜ

Suddi Udaya

ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾಗಿ ಮರಿಟಾ ಪಿಂಟೋ

Suddi Udaya

ಮುಂಡಾಜೆ ಗ್ರಾ.ಪಂ. ಅಧ್ಯಕ್ಷರಾಗಿ ಗಣೇಶ್ ಬಂಗೇರ, ಉಪಾಧ್ಯಕ್ಷರಾಗಿ ಸುಮಾ ಕೃಷ್ಣಾನಂದ ಆಯ್ಕೆ

Suddi Udaya

ಅಜ್ಮೀರ್ ದರ್ಗಕ್ಕೆ ಹೊರಟ ಬದ್ಯಾರು ನಿವಾಸಿ ಮಹಮ್ಮದ್ ಇಸಾಕ್ ದಾರಿ ಮಧ್ಯೆ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ : ಹಳೆಪೇಟೆ ಬಳಿ ಸಂಚರಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ: ಬೈಕ್ ಸವಾರ ಪ್ರಾಣಾಪಾಯದಿಂದ ಪಾರು

Suddi Udaya

ನೈರುತ್ಯ ಪದವೀಧರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ‌ ಮತ್ತು ಜೆಡಿಎಸ್ ಜಂಟಿ ಅಭ್ಯರ್ಥಿಗಳ ಜಯ

Suddi Udaya
error: Content is protected !!