23.4 C
ಪುತ್ತೂರು, ಬೆಳ್ತಂಗಡಿ
October 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊಕ್ಕಡ: ಕೆಸರ್ದ ಕಂಡೊಡು ಒಂಜಿ ದಿನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಕೊಕ್ಕಡ: ಮುಂಡೂರುಪಳಿಕ್ಕೆಯ ಯುವಶಕ್ತಿ ಫ್ರೆಂಡ್ಸ್ ಇವರ ಸಾರಥ್ಯದಲ್ಲಿ ನಡೆಯುವ ಕೆಸರ್ದ ಕಂಡೊಡು ಒಂಜಿ ದಿನ ಈ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಸೆ.6ರಂದು ಸೌತಡ್ಕ ಮಹಾಗಣಪತಿ ಕ್ಷೇತ್ರದಲ್ಲಿ ಬಿಡುಗಡೆ ಮಾಡಲಾಯಿತು.

ಈ ಸಂದರ್ಭದಲ್ಲಿ ಕಾರ್ಯಕ್ರಮದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಊರಿನ ಗಣ್ಯರು ಉಪಸ್ಥಿತರಿದ್ದರು.

Related posts

ಇಂದಬೆಟ್ಟು: ಕಜೆ ಶಾಂತಿನಗರ ಹಾಲು ಉತ್ಪಾದಕರ ಸಹಕಾರ ಸಂಘ-ಅಧ್ಯಕ್ಷರಾಗಿ ಉಮೇಶ್ ಗೌಡ, ಉಪಾಧ್ಯಕ್ಷರಾಗಿ ಪ್ರೇಮಲತಾ

Suddi Udaya

ಬಿರುಗಾಳಿ: ಹಲೇಜಿ -ಕಲಾಯಿಯಲ್ಲಿ ನೂರಕ್ಕೂ ಹೆಚ್ಚು ಅಡಿಕೆ ಗಿಡಗಳು ಹಾಗೂ ನಾಲ್ಕು ಕರೆಂಟ್ ಕಂಬಗಳು ಧಾರಾಶಾಹಿ

Suddi Udaya

ಕೊಲ್ಲೂರಿನಿಂದ-ನಾಡಿನ ಪ್ರಸಿದ್ದ ಶ್ರದ್ದಾಕೇಂದ್ರ ಧರ್ಮಸ್ಥಳಕ್ಕೆ ಧರ್ಮ ಸಂರಕ್ಷಣಾ ಯಾತ್ರೆ: ಉಜಿರೆಯಲ್ಲಿ ಧರ್ಮ ಸಂರಕ್ಷಣಾ ರಥಯಾತ್ರೆಗೆ ಅದ್ದೂರಿ ಚಾಲನೆ,

Suddi Udaya

ಉಜಿರೆ ಶ್ರೀ ಧ.ಮಂ.ಅ. ಪ್ರೌಢ ಶಾಲೆಯಲ್ಲಿ ನೈತಿಕ ಶಿಕ್ಷಣ ಮತ್ತು ಕಾನೂನು ಅರಿವು

Suddi Udaya

ಡಾ. ಪ್ರದೀಪ್ ಆಟಿಕುಕ್ಕೆ ನಾವೂರು ರವರ ಧಾರ್ಮಿಕ ಸೇವೆಗೆ “ಧರ್ಮ ಸಾರಥಿ” ಬಿರುದು

Suddi Udaya

ಪಾರೆಂಕಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ, ಮಹಿಳಾ – ಯುವ ಬಿಲ್ಲವ ವೇದಿಕೆ ವತಿಯಿಂದ ಗುರುಪೂಜೆ, ಸಾಧಕರಿಗೆ ಸನ್ಮಾನ – ಸಾಂಸ್ಕೃತಿಕ ಝೇಂಕಾರ

Suddi Udaya
error: Content is protected !!