37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಧಾರ್ಮಿಕ

ಕೊಕ್ಕಡ ಗ್ರಾಮದ ರೈತರ ವತಿಯಿಂದ ಶ್ರೀ ಸೌತಡ್ಕ ಮಹಾಗಣಪತಿ ದೇವರಿಗೆ 24 ಅಗೇಲು ರಂಗ ಪೂಜೆ

ಕೊಕ್ಕಡ: ಇಲ್ಲಿಯ ಮುಂಡೂರುಪಳಿಕ್ಕೆಯಲ್ಲಿ ಹಾಲು ಉತ್ಪಾದಕರ ಘಟಕ ಸ್ಥಾಪನೆಯಾಗಿ ಎರಡನೇ ವರ್ಷಕ್ಕೆ ಪಾದಾರ್ಪಣೆಯಾಗುವ ಈ ಶುಭ ದಿನದಲ್ಲಿ ಊರಿನ ರೈತರೆಲ್ಲ ಸೇರಿ ಶ್ರೀ ಸೌತಡ್ಕ ಮಹಾಗಣಪತಿ ದೇವರಿಗೆ 24 ಅಗೇಲು ರಂಗ ಪೂಜೆಯನ್ನು ಸಮರ್ಪಿಸಿದರು.

ಈ ಸಂದರ್ಭದಲ್ಲಿ ಪಟ್ಟೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ತಿಮ್ಮಪ್ಪ ಶೆಟ್ಟಿ ಹಾಗೂ ಕಾರ್ಯದರ್ಶಿ ಶ್ರೀಮತಿ ಸುಗಂಧಿ ಹಾಗೂ ಹಾಲು ಉತ್ಪಾದಕರ ಘಟಕದ ಎಲ್ಲಾ ಸದಸ್ಯರು ಉಪಸ್ಥಿತರಿದ್ದು ಮುಂದಿನ ದಿನಗಳಲ್ಲಿ ಮುಂಡೂರುಪಳಿಕ್ಕೆ ಹಾಲು ಘಟಕವು ಇನ್ನಷ್ಟು ಸಮೃದ್ಧಿ ಹೊಂದುವಂತೆ ದೇವರಲ್ಲಿ ಪ್ರಾರ್ಥಿಸಿದರು.

Related posts

ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಮೂಲಭೂತ ಸೌಕರ್ಯ ಹಾಗೂ ಉನ್ನತೀಕರಣ ಕಾಮಗಾರಿಗಳ ಶಿಲಾನ್ಯಾಸ: ಬಿ.ಪಿ.ಹೆಚ್ ಲ್ಯಾಬ್ ಮತ್ತು 12 ಬೆಡ್ ಗಳ ಐಸೋಲೇಶನ್ ವಾರ್ಡ್ ಕಟ್ಟಡ ಉದ್ಘಾಟನೆ

Suddi Udaya

ವೇಣೂರು: ನವೀಕೃತ ಭಜನಾ ಮಂದಿರದ ಲೋಕಾರ್ಪಣೆ ಮತ್ತು ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಯಕ್ಷಭಾರತಿ ಸಂಸ್ಥೆಯ ವತಿಯಿಂದ ಕೋಳ್ಯೂರು ರಾಮಚಂದ್ರ ರಾವ್ ರವರಿಗೆ ಸನ್ಮಾನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಶುಶ್ರೂಷ ಮಾಹಿತಿ ಕಾರ್ಯಾಗಾರ: ಜೆಸಿಐ ಪದಾಧಿಕಾರಿಗಳೊಂದಿಗೆ ಕುಟುಂಭೋತ್ಸವ ಆಚರಣೆ, ಬಹುಮಾನ ವಿತರಣೆ

Suddi Udaya

ತೆಂಕಕಾರಾಂದೂರು ಗ್ರಾಮದಲ್ಲೊಂದು ಕೇಳುವವರಿಲ್ಲದ ಅಂಬೇಡ್ಕರ್ ಭವನ: ಗಾಳಿ ಮಳೆಗೆ ಮೇಲ್ಛಾವಣಿ ಕುಸಿದರು ಗಮನಿಸಿದ ಸಂಬಂಧಪಟ್ಟ ಇಲಾಖೆ: ನೂತನ ಅಂಬೇಡ್ಕರ್ ಭವನ ನಿರ್ಮಿಸಿ ಅಥವಾ ದುರಸ್ತಿಗೊಳಿಸುವಂತೆ ಅಶ್ರಫ್ ಕಟ್ಟೆಯವರಿಂದ ಮನವಿ

Suddi Udaya

ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ವತಿಯಿಂದ ನೂತನ ಬಿಷಪ್‌ರಿಗೆ ಸನ್ಮಾನ

Suddi Udaya
error: Content is protected !!