September 6, 2026
ವರದಿ

ಕೊಯ್ಯೂರು ಗ್ರಾಮ ಪಂಚಾಯತ್ ನ ಗ್ರಾಮಸಭೆ

ಕೊಯ್ಯೂರು: ಕೊಯ್ಯೂರುಗ್ರಾಮ ಪಂಚಾಯತ್ ನ 2025-26ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷೆ ದಯಾಮಣಿ ರವರ ಅಧ್ಯಕ್ಷತೆಯಲ್ಲಿ ಸೆ.6ರಂದು ಪಂಚದುರ್ಗಾ ಸಭಾಭವನದಲ್ಲಿ ಜರುಗಿತು.ಮಾರ್ಗದರ್ಶಕ ಅಧಿಕಾರಿಯಾಗಿ ಸಾಮಾಜಿಕ ಅರಣ್ಯ ಇಲಾಖೆ ಬೆಳ್ತಂಗಡಿ ಇದರ ವಲಯ ಅರಣ್ಯ ಅಧಿಕಾರಿ ಲೋಕೇಶ್ ರವರು ಭಾಗವಹಿಸಿ ಗ್ರಾಮಸಭೆಯನ್ನು ಮುನ್ನಡೆಸಿದರು.

ಸಭೆಯಲ್ಲಿ ಇಲಾಖಾ ಅಧಿಕಾರಿಗಳಿಂದ ವಿವಿಧ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.ಗ್ರಾಮ ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಗ್ರಾ.ಪಂ. ಉಪಾಧ್ಯಕ್ಷ ಹರೀಶ್, ಸದಸ್ಯರಾದ ದಿವ್ಯ, ಗಿರೀಶ, ಯಶವಂತ, ಶಾರದ, ವಿಶಾಲಾಕ್ಷಿ, ಲೋಕೇಶ, ಹೇಮಾವತಿ, ಇಸುಬು, ಕೆ.ಚಂದ್ರಾವತಿ, ಸುಮಿತಾ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂ. ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಎಸ್. ಸ್ವಾಗತಿಸಿದರು. ಸಿಬ್ಬಂದಿ ವಸಂತ ಅನುಪಾಲನ ವರದಿ ವಾಚಿಸಿದರು.

Related posts

ವಿಪರೀತ ಮಳೆ ಕಾರಣ ಕಾಶಿಪಟ್ಣ ಸ.ಹಿ.ಪ್ರಾ. ಶಾಲೆಯ ಮೇಲ್ಚಾವಣಿ ಕುಸಿತ: ಶಾಸಕ ಹರೀಶ್ ಪೂಂಜರಿಂದ ತಕ್ಷಣ ಸ್ಪಂದನೆ

Suddi Udaya

ಸ್ಪಂದನ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಹಚ್ಚಾಡಿ ಸ.ಕಿ.ಪ್ರಾ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್, ನೋಟ್ ಪುಸ್ತಕ ವಿತರಣೆ

Suddi Udaya

ನಾವೂರು: ಕಿರ್ನಡ್ಕ ನಲಿಕೆ ಸಮುದಾಯದ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜರಿಂದ ಗಂಗಾ ಕಲ್ಯಾಣ ಯೋಜನೆಯ ಬೋರುವೇಲ್ ಅನುಷ್ಠಾನ: ಗೌರವಾರ್ಪಣೆ

Suddi Udaya

ನಾಳ: ಗೋವಿಂದೂರು ಬಳಿ ವಿಎಂ ನರ್ಸರಿ ಉದ್ಘಾಟನೆ

Suddi Udaya

ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ

Suddi Udaya

ಬೆಂಗಳೂರು ಕ್ಯಾನ್ ಫಿನ್ ಹೋಮ್ಸ್ ಲಿ. ರವರಿಂದ ಬೆಳ್ತಂಗಡಿ ಜೂನಿಯರ್ ಕಾಲೇಜ್ ಗೆ ಅಭೂತಪೂರ್ವ ಕೊಡುಗೆಗಳ ಉದ್ಘಾಟನೆ

Suddi Udaya
error: Content is protected !!