September 6, 2026
ಅಪರಾಧ ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ಚಿನ್ನಯ್ಯನನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಎಸ್.ಐ.ಟಿ; 14 ದಿನಗಳ ನ್ಯಾಯಾಂಗ ಬಂಧನ

ಬೆಳ್ತಂಗಡಿ: ಬುರುಡೆ ಚಿನ್ನಯ್ಯನ ಎಸ್.ಐ.ಟಿ ಕಸ್ಟಡಿ ಅಂತ್ಯವಾಗಿರುವುದರಿಂದ ಸೆ.6 ರಂದು ಸಂಜೆ ಬೆಳ್ತಂಗಡಿ ಹೆಚ್ಚುವರಿ ವ್ಯವಹಾರಿಕ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ನ್ಯಾಯಾಧೀಶರು ವಿಜಯೇಂದ್ರ ಹೆಚ್.ಟಿ ಮುಂದೆ ಹಾಜರುಪಡಿಸಲಾಯಿತು.

ನ್ಯಾಯಾಲಯದಲ್ಲಿ ವಾದ- ಪ್ರತಿವಾದ ನಡೆದು ಚಿನ್ನಯ್ಯನನ್ನು ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ವಿಧಿಸಿದೆ. ಭದ್ರತಾ ದೃಷ್ಟಿಯಿಂದ ಚಿನ್ನಯ್ಯನನ್ನು ನ್ಯಾಯಾಲಯ ಶಿವಮೊಗ್ಗ ಜೈಲಿಗೆ ಕಳುಹಿಸಿದೆ.

Related posts

ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಉದ್ಯೋಗ ನೇಮಕಾತಿ ತರಬೇತಿ ಕಾರ್ಯಾಗಾರ

Suddi Udaya

ಹಿಂದೂ ಸಂಘಟನೆಯ ಮುಖಂಡ ಅರುಣ್ ಕುಮಾರ್ ಪುತ್ತಿಲ್ಲ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಸಂಸ್ಥೆಗೆ ಭೇಟಿ: ಆತ್ಮೀಯವಾಗಿ ಬರಮಾಡಿಕೊಂಡು ಗೌರವಿಸಿದ ಸಂಸ್ಥೆಯ ಮಾಲಕರಾದ ಕೆ.ಮೋಹನ್ ಕುಮಾರ್

Suddi Udaya

ಸಾಮೂಹಿಕ ವರ ಮಹಾಲಕ್ಷ್ಮೀ ಪೂಜೆ: ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ-ತಾರಾ ದಂಪತಿ ಯವರಿಂದ 1,300 ಮಂದಿಗೆ ಸೀರೆ ವಿತರಣೆ

Suddi Udaya

ಪದ್ಮುಂಜ ಸರಕಾರಿ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಅವಕಾಶ ವಂಚನೆಯ ಆರೋಪ : ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಭೇಟಿ

Suddi Udaya

ಬೆಳ್ತಂಗಡಿ ಮಾಳವ ಯಾನೆ ಮಲ್ಲವರ ಯುವಕ ಮತ್ತು ಮಹಿಳಾ ಸಂಘದಿಂದ ‘ಕೆಸರಿನಲ್ಲಿ ಒಂದು ದಿನ’ ಕಾರ್ಯಕ್ರಮ

Suddi Udaya

ಕಬ್ಬಡ್ಡಿ ಪಂದ್ಯಾಟ: ಸ.ಉ.ಹಿ.ಪ್ರಾ. ಶಾಲೆ ಬರೆಂಗಾಯ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!