September 6, 2026
ಅಭಿನಂದನೆಧಾರ್ಮಿಕವರದಿಸಾಧಕರು

ತೆಂಕಕಾರಂದೂರು ಶ್ರೀ ವಿಷ್ಣು ಮೂರ್ತಿ ದೇವಸ್ಥಾನದ ಆಡಳಿತ ಮೊಕ್ತೇಸರ ಕೃಷ್ಣ ಸಂಪಿಗೆತ್ತಾಯರಿಗೆ ಸನ್ಮಾನ

ಬೆಳ್ತಂಗಡಿ: ಬೆಂಗಳೂರು ನಗರದ, ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಉಡುಪಿ ಶ್ರೀ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವರ ಮತ್ತು ಶ್ರೀ ಶೀರೂರು ಮಠದ ಭಾವೀ ಪರ್ಯಾಯ ಪೀಠಾಧೀಪತಿಗಳಾದ ಶ್ರೀ ವೇದವರ್ಧನ ಶ್ರೀಪಾದಂಗಳವರ ಜಾತುರ್ಮಾಸ್ಯ ಸಮಾರೋಪ ಸಮಾರಂಭದಲ್ಲಿ ವಿದ್ಯಾಪೀಠದ ಮೂಲ ಸೌಕರ್ಯ ನಿಧಿಗಾಗಿ ರೂ.25 ಕೋಟಿ ಸಂಗ್ರಹಣೆಗಾಗಿ ಅತ್ಯಪೂರ್ಶವಾದ ” ಹನಿ ಕೂಡಿ ಹಳ್ಳ ” ಯೋಜನೆಯನ್ನು ರೂಪಿಸಿದ ಬಗ್ಗೆ ತೆಂಕಕಾರಂದೂರು ಶ್ರೀ ವಿಷ್ಣು ಮೂರ್ತಿ ದೇವಸ್ಥಾನದ ಆಡಳಿತ ಮೊಕ್ತೆಸರಾದ ಕೃಷ್ಣ ಸಂಪಿಗೆತ್ತಾಯರವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಪೇಜಾವರ ಶ್ರೀಗಳು, ಶೀರೂರು ಶ್ರೀಗಳು, ಹೈಕೋರ್ಟ್ ನ್ಯಾಯಾಧೀಶ ರಾಜೇಶ್ ರೈ, ಆನಂದ ಬಳಗದ ಅಧ್ಯಕ್ಷ ರಾಮಚಂದ್ರ ಉಪಾಧ್ಯಾಯ, ಖ್ಯಾತ ಅಡ್ವೊಕೇಟ್ ಹಾರನಹಳ್ಳಿ ಅಶೋಕ್,ಖ್ಯಾತ ಪ್ರವಚನಕಾರ ಬೆ.ನ. ವಿಜಯೇಂದ್ರ ಆಚಾರ್ಯ ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 2025ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ

Suddi Udaya

ಕರಾಟೆ ಕ್ರೀಡಾಕೂಟ: ಬೆಳ್ತಂಗಡಿ ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ರಾಷ್ಟ್ರೀಯ ಹಬ್ಬಗಳ, ಮಹಾಪುರುಷರ ಜಯಂತಿ ಆಚರಣಾ ಸಮಿತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

Suddi Udaya

ಮೇಲಂತಬೆಟ್ಟು ಗ್ರಾಮ ಪಂಚಾಯತ್ ವತಿಯಿಂದ ಶಾಲಾ ಮಕ್ಕಳಿಗೆ ಬೇಸಿಗೆ ಶಿಬಿರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಹಿಂದೂ ಧಾರ್ಮಿಕ ಶ್ರದ್ದಾ ಕೇಂದ್ರದ ವಿರುದ್ದ ನಡೆಯುತ್ತಿರುವ ಷಡ್ಯಂತ್ರವನ್ನು ಖಂಡಿಸಿ; ಬಿಜೆಪಿ ರಾಜ್ಯಾಧ್ಯಕ್ಷ ಬಿ‌.ವೈ ವಿಜಯೇಂದ್ರ ಅವರ ನೇತೃತ್ವದಲ್ಲಿ ಧರ್ಮಸ್ಥಳ ಚಲೋ ಬೃಹತ್ ಸಮಾವೇಶ

Suddi Udaya

ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಇಂದಬೆಟ್ಟು ವಲಯದ ಸಭೆ

Suddi Udaya
error: Content is protected !!