September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಕೇರಳ ಸಂಸದನಿಗೆ ಸಂಕಷ್ಟ

ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ಇದೀಗ ಕೇರಳ ರಾಜ್ಯದ ಕಮ್ಯುನಿಸ್ಟ್ ಪಕ್ಷದ ಸಂಸದನನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು ಎಂಬ ಮಾಹಿತಿ ವಿಚಾರಣೆ ವೇಳೆ ಬಾಯಿಬಿಟ್ಟಿದ್ದಾರೆ ಎನ್ನಲಾಗಿದೆ.

ಕೇರಳ ರಾಜ್ಯದ ಕಮ್ಯುನಿಸ್ಟ್ ಪಕ್ಷದ ಸಂಸದ ಸಂತೋಷ್ ಕುಮಾರ್ ಅವರನ್ನು ಆರೋಪಿ ಚಿನ್ನಯ್ಯ, ಗಿರೀಶ್ ಮಟ್ಟಣ್ಣ‌ನವರ್, ಜಯಂತ್.ಟಿ ಸೇರಿ ಭೇಟಿಯಾಗಿದ್ದಾರೆ ಎನ್ನಲಾಗಿದೆ.

Related posts

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಪಿಕ್‌ಆಪ್ ವಾಹನ ತಡೆಗಟ್ಟಿ: ಜೀವಬೆದರಿಕೆ ಒಡ್ಡಿದ ಆರೋಪ: ಮೆಸ್ಕಾಂ ಉದ್ಯೋಗಿ ಮೇಲೆ ಬೆಳ್ತಂಗಡಿ ಠಾಣೆಯಲ್ಲಿ ಕೇಸು

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದು ಮಾದರಿಯಾದ ಅಳದಂಗಡಿಯ ಹೇಮಚಂದ್ರ

Suddi Udaya

ಬೆಳ್ತಂಗಡಿ ರೋಟರಿ ಕುಟುಂಬ ಸಮ್ಮಿಲನದಲ್ಲಿ ರೋಟರಿ ಕ್ಲಬ್ ಸಾಧನೆಗೆ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರಿಂದ ಶ್ಲಾಘನೆ

Suddi Udaya

ತೋಡಿನಂತಿರುವ ಕುಪ್ಪೆಟ್ಟಿ-ಉಪ್ಪಿನಂಗಡಿ ರಾಜ್ಯ ಹೆದ್ದಾರಿ : ಭಯಾನಕ ಗುಂಡಿಗಳಿಗೆ ತೇಪೆ ಕಾರ್ಯ

Suddi Udaya

ಪದ್ಮುಂಜ ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.92 ಫಲಿತಾಂಶ

Suddi Udaya
error: Content is protected !!