September 6, 2026
ಕ್ರೀಡಾ ಸುದ್ದಿವರದಿ

ವಲಯ ಮಟ್ಟದ ಕಬಡ್ಡಿ ಪಂದ್ಯಾಟ ಅಳದಂಗಡಿ ಸರಕಾರಿ ಪ್ರೌಢ ಶಾಲಾ ಬಾಲಕಿಯರ ತಂಡ ದ್ವಿತೀಯ ಸ್ಥಾನ

ನಾರಾವಿ: ನಾರಾವಿ ವಲಯ ಮಟ್ಟದ ಪ್ರೌಢ ಶಾಲಾ ವಿಭಾಗದ 17ರ ವಯೋಮಾನದ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಸರಕಾರಿ ಪ್ರೌಢ ಶಾಲೆ ಅಳದಂಗಡಿಯ ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ. ಸ್ಪಂದನ ಇವಳು ಬೆಸ್ಟ್ ಆಲ್ ರೌಂಡರ್ ಆಗಿ ಆಯ್ಕೆ ಆಗಿರುತ್ತಾಳೆ. ವಿಜೇತ ತಂಡಕ್ಕೆ ಶಾಲಾ ಶಿಕ್ಷಕರ ವರ್ಗ, ಎಸ್.ಡಿ.ಎಂ.ಸಿ ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.

Related posts

ಶಿವಮೊಗ್ಗ ಜೈಲಿನಿಂದ ಚಿನ್ನಯ್ಯ ಬಿಡುಗಡೆ

Suddi Udaya

ಕಾಜೂರು: ರೂ. 1.5 ಕೋಟಿ ವೆಚ್ಚದ “ಮುಸಾಫಿರ್ ಖಾನಾ (ಯಾತ್ರಿ ನಿವಾಸ)” ಕಟ್ಟಡ ಉದ್ಘಾಟನೆ:

Suddi Udaya

ಗುತ್ತಿನಬೈಲು ಸ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಧರ್ಮಸ್ಥಳ: ದ್ವಿಚಕ್ರ ವಾಹನಕ್ಕೆ ಅಪರಿಚಿತ ವಾಹನ ಡಿಕ್ಕಿ

Suddi Udaya

ಉಜಿರೆ ರಬ್ಬರ್ ಸೊಸೈಟಿ ನಿರ್ದೇಶಕಿ ಜಯಶ್ರೀ ಡಿ.ಎಂ. ಗೌಡ ನಿಧನ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ರೂ 3 ಲಕ್ಷ ವೆಚ್ಚದಲ್ಲಿ ಬರೆಯುವ ಪುಸ್ತಕ ವಿತರಣೆ

Suddi Udaya
error: Content is protected !!