37.9 C
ಪುತ್ತೂರು, ಬೆಳ್ತಂಗಡಿ
March 6, 2026
ಕ್ರೀಡಾ ಸುದ್ದಿ

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಅಳದಂಗಡಿ ಸರಕಾರಿ ಪ್ರೌಢ ಶಾಲಾ ಬಾಲಕಿಯರ ತಂಡ ದ್ವಿತೀಯ ಸ್ಥಾನ

ನಾರಾವಿ: ನಾರಾವಿ ವಲಯ ಮಟ್ಟದ ಪ್ರೌಢ ಶಾಲಾ ವಿಭಾಗದ 17ರ ವಯೋಮಾನದ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಸರಕಾರಿ ಪ್ರೌಢ ಶಾಲೆ ಅಳದಂಗಡಿಯ ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.

ಸ್ಪಂದನ ಇವಳು ಬೆಸ್ಟ್ ಆಲ್ ರೌಂಡರ್ ಆಗಿ ಆಯ್ಕೆ ಆಗಿರುತ್ತಾಳೆ. ವಿಜೇತ ತಂಡಕ್ಕೆ ಶಾಲಾ ಶಿಕ್ಷಕರ ವರ್ಗ, ಎಸ್.ಡಿ.ಎಂ.ಸಿ ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.

Related posts

ಶಟ್ಲ್ ಬ್ಯಾಡ್ಮಿಂಟನ್ ವಂದನ್ ನೆಲ್ಯಾಡಿ ಮಾಲೀಕತ್ವದ ಎ.ಎಫ್.ಸಿ ಅಟಾಕರ್ಸ್ ಹೊಸಮಜಲು ನೆಲ್ಯಾಡಿ ತಂಡಕ್ಕೆ ಪ್ರಶಸ್ತಿ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟ

Suddi Udaya

ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ: ತೀರ್ಥೇಶ್ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಜ.4: ವಿದ್ವತ್ ಪಿ ಯು. ಕಾಲೇಜು ಗುರುವಾಯನಕೆರೆಯಲ್ಲಿ ತಾಲೂಕು ಮಟ್ಟದ ಪುರುಷರ ಹಾಗೂ ಆಹ್ವಾನಿತ ಮಹಿಳೆಯರ ವಾಲಿಬಾಲ್ ಪಂದ್ಯಾಟ.

Suddi Udaya

ಜ.4: ಗುರುವಾಯನಕೆರೆ ವಿದ್ವತ್ ಪಿ ಯು. ಕಾಲೇಜಿನಲ್ಲಿ ತಾಲೂಕು ಮಟ್ಟದ ಪುರುಷರ ಹಾಗೂ ಆಹ್ವಾನಿತ ಮಹಿಳೆಯರ ವಾಲಿಬಾಲ್ ಪಂದ್ಯಾಟ

Suddi Udaya
error: Content is protected !!