ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಶ್ರೀ ಶಾರದಾ ಪೂಜೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಉಜಿರೆ: ಶ್ರೀ ಶಾರದಾ ಪೂಜಾ ಸಮಿತಿ ಇದರ ನೇತೃತ್ವದಲ್ಲಿ 45ನೇ ವರ್ಷದ ಶ್ರೀ ಶಾರದಾ ಪೂಜೋತ್ಸವದ ಆಮಂತ್ರಣ ಬಿಡುಗಡೆ ಕಾರ್ಯಕ್ರಮ ಶ್ರೀ ಶಾರದಾ ಮಂಟಪ ಉಜಿರೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಜನಾರ್ಧನ ಸ್ವಾಮಿ ದೇವಸ್ಥಾನದ ವಿಜಯ ಗೋಪುರಕ್ಕೆ ಶ್ರೀ ಶಾರದಾ ಪೂಜಾ ಸಮಿತಿಯ ವತಿಯಿಂದ ಒಂದು ಲಕ್ಷರೂಗಳನ್ನು ನೀಡಲಾಯಿತು. ಈ ಸಂಧರ್ಭದಲ್ಲಿ ಶರತ್ ಕೃಷ್ಣ ಪಡ್ವೇಟ್ನಾಯ ಆಡಳಿತ ಮುಖೇಸ್ಥರು ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನ ಉಜಿರೆ, ಕೆ ಪ್ರತಾಪ ಸಿಂಹ ನಾಯಕ್ ಶಾಸಕರು ಕರ್ನಾಟಕ ವಿಧಾನ ಪರಿಷತ್ತು, ಶ್ರೀಮತಿ ಉಷಾ ಅರವಿಂದ ಕಾರಂತ್ ಅಧ್ಯಕ್ಷರು ಉಜಿರೆ ಗ್ರಾಮ ಪಂಚಾಯತ್, ರಾಧಾಕೃಷ್ಣ ಶೆಟ್ಟಿ ಅಧ್ಯಕ್ಷರು ಶ್ರೀ ಶಾರದಾ ಪೂಜೋತ್ಸವ ಉಜಿರೆ, ಮೋಹನ್ ಶೆಟ್ಟಿಗಾರ್, ಶ್ರೀಮತಿ ಗೀತಾ ವಾಮಾನ ಬೆಂಡೆ, ವಿದ್ಯಾಕುಮಾರ್ ಕಾಂಚೋಡ್, ಪ್ರಮೋದ್ ಕುಮಾರ್, ರಾಮಕಿಶನ್ ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ: ಮಹಿಳೆಗೆ ಜೀವಬೆದರಿಕೆ, ಹಲ್ಲೆ ಆರೋಪ: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉಜಿರೆ ಎಸ್ ಡಿ ಎಮ್ ಪಾಲಿಟೆಕ್ನಿಕ್ ನ ಕಂಪ್ಯೂಟರ್ ಸೈನ್ಸ್ ವಿಭಾಗದ ವತಿಯಿಂದ ಟೆಕ್ ವ್ಯುಹ್ ಕಾರ್ಯಕ್ರಮ

Suddi Udaya

ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದ ಕ್ಷೇಮ ನಿಧಿಯ 12ನೇ ಸಹಾಯಧನ ಹಸ್ತಾಂತರ

Suddi Udaya

ಉಜಿರೆ ಎಸ್‌ಡಿಎಂ ಕಾಲೇಜಿಗೆ ಬೆಸ್ಟ್ ಆ್ಯಂಡ್ ಮೋಸ್ಟ್ ಟ್ರಸ್ಟೆಡ್ ಡಿಗ್ರಿ ಕಾಲೇಜ್ ಆಫ್ ಕರ್ನಾಟಕ ಪ್ರಶಸ್ತಿ

Suddi Udaya

ಧರ್ಮಸ್ಥಳ ಕ್ಷೇತ್ರದ ವತಿಯಿಂದ ಕ್ರಿಟಿಕಲ್ ಫಂಡ್ ವಿತರಣೆ

Suddi Udaya

ನೀಟ್ ರಾಜ್ಯಮಟ್ಟದ ಸಾಧಕ ಚಿನ್ಮಯ್ ಗೌಡಗೆ ಎಕ್ಸೆಲ್ ಪಿಯು ಕಾಲೇಜಿನಲ್ಲಿ ಅದ್ಧೂರಿ ಸನ್ಮಾನ

Suddi Udaya
error: Content is protected !!