Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕಕ್ಕಿಂಜೆ ನಿವಾಸಿ ಎ.ಕೆ ಮುಹಮ್ಮದ್ ಹಾಜಿ (ಅಡ್ಡೂರು ಹಾಜಿ ) ನಿಧನ

ಕಕ್ಕಿಂಜೆ ನಿವಾಸಿ ಎ.ಕೆ ಮುಹಮ್ಮದ್ ಹಾಜಿ (ಅಡ್ಡೂರು ಹಾಜಿ ) ಯವರು ಸೆ.5ರಂದು ಸ್ವಗೃಹದಲ್ಲಿ ನಿಧನರಾದರು.

ಇವರು ಕಕ್ಕಿಂಜೆ ಮುಹ್ಯಿಯ್ಯದ್ದೀನ್ ಜುಮಾ ಮಸೀದಿಯ ಆಡಳಿತ ಸಮಿತಿಯಲ್ಲಿ ಹಲವಾರು ವರ್ಷಗಳ ಕಾಲ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು ಹಾಗೂ ಹಯಾತ್ತುಲ್ ಇಸ್ಲಾಂ ಮದ್ರಸ ಬೀಟಿಗೆ ಇದರ ಆಡಳಿತ ಸಮಿತಿಯ ಮಾಜಿ ಅಧ್ಯಕ್ಷರಾಗಿದ್ದರು.

ಮೃತರು ಪುತ್ರರಾದ ಅಕ್ಬರ್ ಎ.ಕೆ, ಹಸನ್ ಬಾವ ಎ‌.ಕೆ, ಮೊಯ್ದೀನ್ ಎ.ಕೆ. , ಹಂಝಾ ಎ.ಕೆ. ಮತ್ತು ಝುಬೈರ್ ಎ.ಕೆ. ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಪಡಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ “ಸಮೃದ್ಧಿ” ಸಭಾಭವನ ಹಾಗೂ ಗೋದಾಮು ಕಟ್ಟಡದ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಧಮ೯ಸ್ಥಳ ಗ್ರಾಮಾಭಿವೃದ್ಧಿ ಯೋಜನೆ – ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಇದರ ಆಶ್ರಯದಲ್ಲಿ : ಗಾಂಧಿ ಸ್ಮೃತಿ ಮತ್ತು ನವಜೀವನ ಸಮಿತಿ ಸದಸ್ಯರ ಸಮಾವೇಶ ಉದ್ಘಾಟನೆ

Suddi Udaya

ಅಳದಂಗಡಿ: ಶ್ರೀ ಗಾಯತ್ರಿ ವಿಶ್ವಕರ್ಮ ಸಂಘದ ಕಾರ್ಯಕಾರಿ ಸಭೆ

Suddi Udaya

ಧರ್ಮಸ್ಥಳ: ಮುಂಡ್ರುಪಾಡಿ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ಕಳೆಂಜ: ನಡುಜಾರು ಸ.ಕಿ.ಪ್ರಾ. ಶಾಲೆಗೆ ಹಿದಾಯತುಲ್ಲಾ ಗೇರುಕಟ್ಟೆ ರವರಿಂದ ಮಿಕ್ಸರ್ ಗ್ರೈಂಡರ್ ಕೊಡುಗೆ

Suddi Udaya

ಅ.10-11: ಬಾಲಕರ ಹಾಗೂ ಬಾಲಕಿಯರ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya
error: Content is protected !!