27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿ

ಚಾರ್ಮಾಡಿ ಘಾಟ್ ತಿರುವಿನಲ್ಲಿ ಕಾಡಾನೆ ಪ್ರತ್ಯಕ್ಷ

ಚಿಕ್ಕಮಗಳೂರು : ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳನ್ನು ಸಂಪರ್ಕಿಸುವ ಚಾರ್ಮಾಡಿ ಘಾಟ್ ತಿರುವಿನಲ್ಲೇ ಶನಿವಾರ ಕಾಡಾನೆ ಪ್ರತ್ಯಕ್ಷವಾಗಿ ಪ್ರವಾಸಿಗರಲ್ಲಿ ಸಂಚಲನ ಸೃಷ್ಟಿಸಿತು.

ಘಾಟ್ ರಸ್ತೆಯ ತಿರುವಿನ ಮಧ್ಯದಲ್ಲೇ ಒಂದೇ ಸ್ಥಳದಲ್ಲಿ ನಿಂತಿದ್ದ ಆನೆ ವಾಹನ ಸಂಚಾರಕ್ಕೂ ತೊಂದರೆ ಉಂಟುಮಾಡಿತು. ಏಕಾಏಕಿ ಎದುರಾದ ದೃಶ್ಯದಿಂದ ಕೆಲ ಪ್ರವಾಸಿಗರು ಭಯದಿಂದ ದೂರ ಸರಿದರೆ, ಇನ್ನೂ ಕೆಲವರು ಸುರಕ್ಷಿತ ಅಂತರ ಕಾಯ್ದುಕೊಂಡು ಮೊಬೈಲ್ ಕ್ಯಾಮೆರಾದಲ್ಲಿ ಆ ಕ್ಷಣವನ್ನು ಸೆರೆ ಹಿಡಿದರು.

ಕಾಡಾನೆ ದೀರ್ಘಕಾಲ ಒಂದೇ ಸ್ಥಳದಲ್ಲಿ ನಿಂತಿದ್ದರಿಂದ ರಸ್ತೆ ಬದಿಯಲ್ಲಿ ವಾಹನಗಳ ಸರತಿ ಕಂಡುಬಂತು. ನಂತರ ಆನೆ ಅರಣ್ಯದೊಳಗೆ ತೆರಳದೆ ಅಲ್ಲೇ ಸುತ್ತಾಡುತ್ತಲೇ ಇತ್ತು.

Related posts

ಉಜಿರೆ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗವಿಜ್ಞಾನಗಳ ಮಹಾವಿದ್ಯಾಲಯ ಆಸ್ಪತ್ರೆ, ಬೆಳ್ತಂಗಡಿ ಲಯನ್ಸ್ ಸೇವಾ ಸಂಸ್ಥೆ, ಲಿಯೋ ಕ್ಲಬ್ ಸಹಯೋಗದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ನಡ ಸ.ಪ್ರೌ. ಶಾಲಾ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಕ್ರೀಡಾಪಟು ದಿನೇಶ್ ವೇಣೂರುರಿಂದ ಕ್ರೀಡಾ ಸ್ಪೈಕ್ ಶೂ ಕೊಡುಗೆ

Suddi Udaya

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ಸ್ ವತಿಯಿಂದ ನಟ ರಮೇಶ್ ಅರವಿಂದ್‌ ರವರಿಗೆ ಗೌರವ

Suddi Udaya

ದೆಹಲಿಯ ಅಲ್ಪಸಂಖ್ಯಾತರ ರಾಷ್ಟ್ರೀಯ ಆಯೋಗ ಸದಸ್ಯ ಧನ್ಯ ಕುಮಾರ್ ಜಿನ್ನಪ್ಪ ಗುಂಡೆ ಭೇಟಿ: ಅಲ್ಪಸಂಖ್ಯಾತ ಜೈನ ಧರ್ಮಿಯರ ಅಭಿವೃದ್ಧಿಯ ಬಗ್ಗೆ ಹಾಗೂ ಜೈನ ಅಭಿವೃದ್ಧಿ ನಿಗಮ ರಚಿಸುವ ಬಗ್ಗೆ ಚರ್ಚೆ

Suddi Udaya

ಹರಿದ್ವಾರ-ರಿಷಿಕೇಶ್ ಯಾತ್ರೆಯಲ್ಲಿ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ

Suddi Udaya

ಸೋಣಂದೂರು ಸ. ಹಿ. ಪ್ರಾ. ಶಾಲೆ ಹಾಗೂ ಹಳೇ ವಿದ್ಯಾರ್ಥಿ ಸಂಘದ ಸಹಭಾಗಿತ್ವದಲ್ಲಿ ಏಳನೆಯ ತರಗತಿಯ ವಿದ್ಯಾರ್ಥಿಗಳ ಬಿಳ್ಕೋಡುಗೆ

Suddi Udaya
error: Content is protected !!