September 6, 2026
ವರದಿ

ಪಡ್ಡoದಡ್ಕ ನೂರುಲ್ ಹುಧಾ ಮಸೀದಿ ವತಿಯಿಂದ ಈದ್ ಮಿಲಾದ್ ರ‍್ಯಾಲಿ

ವೇಣೂರು; ಪಡ್ಡoದಡ್ಕ ನೂರುಲ್ ಹುಧಾ ಮಸೀದಿಯಿಂದ 1500ನೇ ಈದ್ ಮಿಲಾದ್ ರಾಲಿಗೆ ಖತೀಬ್ ಜನಾಬ್ ಕಲಂದರ್ ಶಾಫಿ ಬಾಖವಿ ದುವಾ ಪ್ರಾರ್ಥನೆ ಮಾಡಿ ಚಾಲನೆ ನೀಡಿದರು. ನಂತರ ಮೌಲೂದ್ ಪಾರಾಯಣ ನಡೆಯಿತು.

ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ , ಉಪಾಧ್ಯಕ್ಷ ಅಬ್ದುಲ್ ರಹಿಮಾನ್ ಕಟ್ಟೆ, ಪ್ರಧಾನ ಕಾರ್ಯದರ್ಶಿ ರಫೀಕ್ ಪಡ್ಡ,ಕೋಶಾಧಿಕಾರಿ ಪಿಜೆ ಮಹಮೂದ್, ಜತೆ ಕಾರ್ಯದರ್ಶಿ ಅಬ್ದು ಸಲಾಂ ಕೇಶವ ನಗರ, ಲೆಕ್ಕ ಪರಿಶೋಧಕ ಇದ್ರಿಸ್ ಪುಲಾಬೆ, ಸದಸ್ಯರುಗಳಾದ ಇರ್ಪಾನ್ ಯು ಕೆ, ಅಶ್ರಫ್ ಕಿರೋಡಿ, ಅಶ್ರಫ್ ಗಾಂಧಿನಗರ ಹಾಗು ಜಮಾತಿನ ಗಣ್ಯರು ಮತ್ತು ಮಕ್ಕಳು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: 22ನೇ ಯ ರಾಜ್ಯ ಮಟ್ಟದ ಅಂಚೆ-ಕುಂಚ ಸ್ಪರ್ಧೆಗೆ ಆಹ್ವಾನ

Suddi Udaya

ಕನ್ಯಾಡಿ 1 ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕೂತ್ಲೂರು ಬಿಲ್ಲವ ಮಹಿಳಾ ವೇದಿಕೆಯ ಅಧ್ಯಕ್ಷರಾಗಿ ಶ್ರೀಮತಿ ಉಷಾ ಆಯ್ಕೆ

Suddi Udaya

ದ.ಕ. ಎಸ್ಪಿ, ಕಮೀಷನರ್ ವರ್ಗಾವಣೆ-ಪವರ್‌’ಫುಲ್ ಅಧಿಕಾರಿಗಳ ಎಂಟ್ರಿ ಎಸ್ಪಿಯಾಗಿ ಅರುಣ್ ಕುಮಾ‌ರ್, ಕಮೀಷನ‌ರ್ ಆಗಿ ಸುಧೀರ್ ಕುಮಾ‌ರ್ ರೆಡ್ಡಿ

Suddi Udaya

ರಾಕಿಂಗ್ ಸ್ಟಾರ್ ಯಶ್ ಧರ್ಮಸ್ಥಳಕ್ಕೆ ಭೇಟಿ : ಮುಗಿಬಿದ್ದ ಅಭಿಮಾನಿಗಳು

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ಜ್ಞಾನದೀಪ ಶಿಕ್ಷಕರ ಮಂಜೂರಾತಿ ಪತ್ರ ವಿತರಣೆ

Suddi Udaya
error: Content is protected !!