ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ಇದೀಗ ಕೇರಳ ರಾಜ್ಯದ ಕಮ್ಯುನಿಸ್ಟ್ ಪಕ್ಷದ ಸಂಸದನನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು ಎಂಬ ಮಾಹಿತಿ ವಿಚಾರಣೆ ವೇಳೆ ಬಾಯಿಬಿಟ್ಟಿದ್ದಾರೆ ಎನ್ನಲಾಗಿದೆ.
ಕೇರಳ ರಾಜ್ಯದ ಕಮ್ಯುನಿಸ್ಟ್ ಪಕ್ಷದ ಸಂಸದ ಸಂತೋಷ್ ಕುಮಾರ್ ಅವರನ್ನು ಆರೋಪಿ ಚಿನ್ನಯ್ಯ, ಗಿರೀಶ್ ಮಟ್ಟಣ್ಣನವರ್, ಜಯಂತ್.ಟಿ ಸೇರಿ ಭೇಟಿಯಾಗಿದ್ದಾರೆ ಎನ್ನಲಾಗಿದೆ.











