23.5 C
ಪುತ್ತೂರು, ಬೆಳ್ತಂಗಡಿ
March 7, 2026
ಪ್ರಮುಖ ಸುದ್ದಿಬೆಳ್ತಂಗಡಿವರದಿ

ಸಮಾಜ ಸೇವಕ ಡಾ.ರವಿ ಪೂಜಾರಿ ಕಕ್ಕೆಪದವುರವರಿಗೆ ಒಳಿದು ಬಂದ ಸಮಾಜ ರತ್ನ ಪ್ರಶಸ್ತಿ

ಬೆಳ್ತಂಗಡಿ: ಸುಬ್ರಹ್ಮಣ್ಯ ಸಮಾಜ ಸೇವಾ ಟ್ರಸ್ಟ್ ಇದರ ಅಧ್ಯಕ್ಷರಾಗಿ ಹಲವಾರು ಜನಪರ ಕೆಲಸ ಕಾರ್ಯಗಳನ್ನು ಮಾಡುತ್ತಿರುವ ಸಮಾಜ ಸೇವಕ ಡಾ‌.ರವಿ ಪೂಜಾರಿ ಕಕ್ಕೆಪದವು ಅವರಿಗೆ ಸಮಾಜ ರತ್ನ ಪ್ರಶಸ್ತಿ ಒಳಿದು ಬಂದಿದೆ.

ಸೆಪ್ಟೆಂಬರ್ 14 ರಂದು ದೇರಳಕಟ್ಟೆಯಲ್ಲಿ ನಡೆಯಲಿರುವ ರಾಜ್ಯಮಟ್ಟದ ಚುಟುಕು ಕವಿಗೋಷ್ಠಿ ಯಲ್ಲಿ ನಮ್ಮ ಡಾ. ರವಿ ಕಕ್ಕೆಪದವು ಅವರು ಸಮಾಜ ರತ್ನ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

ಅಶಕ್ತರಿಗೆ ನೆರವು, ಸ್ವಚ್ಚತಾ ಕಾರ್ಯ,ಹಲವಾರು ಬಡ ಕುಟುಂಬಗಳಿಗೆ ಆಶ್ರಯ, ವೈದ್ಯಕೀಯ ನೆರವು,ಅನಾರೋಗ್ಯದಿಂದ ಬಳಲುತ್ತಿರುವವರ ಸೇವೆ ಹೀಗೆ ಅನೇಕ ರೀತಿಯಲ್ಲಿ ಸಮಾಜಕ್ಕೆ ಸಲ್ಲಿಸುತ್ತಿರುವ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ.

Related posts

ನಾರಾವಿ-ಧರ್ಮಸ್ಥಳ ಕೆಎಸ್ಸಾರ್ಟಿಸಿ ಬಸ್ ಸಂಚಾರಕ್ಕೆ ಸಚಿವ ಗುಂಡೂರಾವ್ ಚಾಲನೆ

Suddi Udaya

10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ವೇಣೂರು ಪೊಲೀಸರು

Suddi Udaya

ಬೆಳ್ತಂಗಡಿ: ವಾಯುಮಾಲಿನ್ಯ ನಿಯಂತ್ರಣ ಮಾಸಾಚರಣೆ: ಹೊಗೆ ರಹಿತ ವಾಹನ ನಿರ್ಮಲ ಪರಿಸರದ ಜೀವನ

Suddi Udaya

ಕಳಿಯ ಸಹಕಾರಿ ಸಂಘದ ನೂತನ ಗೋದಾಮು ಕಟ್ಟಡ ಉದ್ಘಾಟನೆ: ರೈತಾಪಿ ಸದಸ್ಯರಿಗೆ ಉಚಿತ ಮೈಲುತುತ್ತು ವಿತರಣೆ: ಶಾಸಕ ಹರೀಶ್ ಪೂಂಜ ಮತ್ತು ಡಾ. ಎಂ.ಎನ್ ರಾಜೇಂದ್ರ ಕುಮಾರ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ :ಭತ್ತ ಬೆಳೆಯುವ ಕೃಷಿಕರಿಗೆ ರಿಯಾಯಿತಿ ದರದಲ್ಲಿ ಭತ್ತದ ಬಿತ್ತನೆ ಬೀಜ ದಾಸ್ತಾನು ಲಭ್ಯ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!