25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ರಾಜ್ಯಮಟ್ಟದ ಕರಾಟೆ ಪಂದ್ಯಕೂಟಕಕ್ಕಿಂಜೆಯ ಮುಹಮ್ಮದ್ ಹುಝೈರ್ ಕುಮಿಟೆಯಲ್ಲಿ ಪ್ರಥಮ

ಬೆಳ್ತಂಗಡಿ: ಶೊರಿನ್ ರಿಯೋ ಕರಾಟೆ ಅಸೋಸಿಯೇಷನ್ ಹಾಗೂ ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಮತ್ತು ಎಂ.ಕೆ.ಅನಂತರಾಜು ದೈಹಿಕ ಶಿಕ್ಷಣ ಕಾಲೇಜು ವತಿಯಿಂದ ಸೆ.1ರಂದು ಮೂಡಬಿದ್ರೆಯ ಸ್ಕೌಟ್ಸ್ ಅಂಡ್ ಗೈಡ್ಸ್ ಭವನದಲ್ಲಿ ನಡೆದ ರಾಜ್ಯಮಟ್ಟದ ಕರಾಟೆ ಚಾಂಪಿಯನ್ಶಿಪ್ ಪಂದ್ಯಕೂಟದಲ್ಲಿ ಮುಹಮ್ಮದ್ ಹುಝೈರ್ ರವರು ಕುಮಿಟೆ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.

ಇವರು ಕಕ್ಕಿಂಜೆಯ ಸೇಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಯಾಗಿರುತ್ತಾರೆ. ಕಕ್ಕಿಂಜೆಯ ಅಬ್ದುಲ್ ಜಲೀಲ್ ಹಾಗೂ ಸಮೀಮ ಬಾನು ದಂಪತಿಯ ಪುತ್ರರಾಗಿರುತ್ತಾರೆ. ಇವರಿಗೆ ಶಿಹಾನ್ ಅಬ್ದುಲ್ ರಹಮಾನ್ ರವರು ಕರಾಟೆ ತರಬೇತಿಯನ್ನು ನೀಡಿರುತ್ತಾರೆ.

Related posts

ಉಜಿರೆ ಮೋಹನ್ ಕುಮಾರ್ ಮಾಲಕತ್ವದ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ನೂತನ ಶಾಖೆ ಉಪ್ಪಿನಂಗಡಿಯಲ್ಲಿ ಶುಭಾರಂಭ

Suddi Udaya

ಬೆಳಾಲು: ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಿವಿಧ ಸಮಿತಿಗಳ ವತಿಯಿಂದ ಸ್ವಚ್ಛತಾ ಕಾರ್ಯ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೊಸ ಅತ್ಯಾಧುನಿಕ ಸಿ-ಆರ್ಮ್ ಯಂತ್ರಕ್ಕೆ ಚಾಲನೆ

Suddi Udaya

ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಅಂಡಿಂಜೆ ಗ್ರಾ.ಪಂ. ವತಿಯಿಂದ ಪ.ಜಾತಿ, ಪ. ಪಂಗಡದ ಕುಟುಂಬಗಳಿಗೆ ಹಾಗೂ ವಿಶೇಷ ಚೇತನರಿಗೆ ತಲಾ ಎರಡರಂತೆ ಚಯರ್ ವಿತರಣೆ

Suddi Udaya

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆಯಲ್ಲಿ ಮತ್ತಷ್ಟು ವಿಘ್ನ : ಚುನಾವಣೆಯಲ್ಲಿ ನಿಯಮಗಳ ಉಲ್ಲಂಘನೆ ಮೂರು ಮಂದಿ ನಿರ್ದೇಶಕರಿಂದ ಚುನಾವಣಾಧಿಕಾರಿಗಳಿಗೆ ಮನವಿ

Suddi Udaya
error: Content is protected !!