September 6, 2026
ಆರೋಗ್ಯ

ಉಚಿತ ನೇತ್ರ ಪರೀಕ್ಷೆ ಮತ್ತು ಚಿಕಿತ್ಸಾ ಶಿಬಿರ

ಬೆಳ್ತಂಗಡಿ: ಮಂಜುಶ್ರೀ ಸೀನಿಯರ್ ಛೇಂಬರ್ ಇಂಟರ್‌ನ್ಯಾಷನಲ್ ಬೆಳ್ತಂಗಡಿ ಘಟಕ, ರೋಟರಿ ಸೇವಾ ಟ್ರಸ್ಟ್, ರೋಟರಿ ಕ್ಲಬ್ ಬೆಳ್ತಂಗಡಿ, ಬೆಳ್ತಂಗಡಿ ತಾಲೂಕು ನಿವೃತ್ತ ನೌಕರರು ಮತ್ತು ಹಿರಿಯ ನಾಗರಿಕರ ಸೇವಾ ಸಮಿತಿ, ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಡಾ। ಅಶ್ವಿನ್ ಐ ಕೇರ್ ಸೆಂಟರ್ ಪುತ್ತೂರು ಇದರ ಸಹಯೋಗದೊಂದಿಗೆ ಸೆ.7ರಂದು ಉಚಿತ ನೇತ್ರ ಪರೀಕ್ಷೆ ಮತ್ತು ಚಿಕಿತ್ಸಾ ಶಿಬಿರ ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ಜರುಗಿತು


ಕಾರ್ಯಕ್ರಮವನ್ನು ಬೆಳ್ತಂಗಡಿ ತಾಲೂಕು ನಿವೃತ್ತ ನೌಕರರು ಮತ್ತು ಹಿರಿಯ ನಾಗರಿಕರ ಸೇವಾ ಸಮಿತಿಯ ಅಧ್ಯಕ್ಷರಾದ ವಿಠ್ಠಲ್ ಶೆಟ್ಟಿ
ಉದ್ಘಾಟಿಸಿ ಶುಭ ಹಾರೈಸಿದರು ಮುಖ್ಯ ಅತಿಥಿಗಳಾಗಿ .ಐ ಕೇರ್ ಸೆಂಟರ್ ಪುತ್ತೂರುನ ಡಾ. ಅಶ್ವಿನ್. ಮತ್ತು ಡಾ. ಶಾಂತರಾಮ್ . ಮಾಹಿತಿ ನೀಡಿದರು ರೋಟರಿ ಕ್ಲಬ್ ನ ಮಾಜಿ ಅಧ್ಯಕ್ಷರಾದ ಶ್ರೀಕಾಂತ್ ಉಪಸ್ಥಿದ್ದರು
ಮಂಜುಶ್ರೀ ಸೀನಿಯರ್ ಚೇಂಬರ್ ಅಧ್ಯಕ್ಷರಾದ ಮಂಜುನಾಥ್ ರೈ ಸ್ವಾಗತಿಸಿ. ಸೀನಿಯರ್ ಅರ್ವಿನ್ ಡಿ. ಸೋಜಾ ಕಾರ್ಯಕ್ರಮ ನಿರೂಪಸಿ.
ಪದ್ಮ ಕುಮಾರ್ ಧನ್ಯವಾದವಿತ್ತರು
ಸೀನಿಯರ್ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು

Related posts

ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ಕೈ ಮತ್ತು ಮೈಕ್ರೊಸರ್ಜರಿ ಸೇವೆಗೆ ಚಾಲನೆ

Suddi Udaya

ಸ್ನೇಹ ಜ್ಯೋತಿ ಮಹಿಳಾ ತಾಲೂಕು ಒಕ್ಕೂಟ (ರಿ) ಬೆಳ್ತಂಗಡಿ- ಆರೋಗ್ಯ ಇಲಾಖೆ ಭೇಟಿ ಹಾಗೂ ಪರಿಸರ ದಿನಾಚರಣೆ

Suddi Udaya

ಮಾದಕ ದ್ರವ್ಯ ವಿರೋಧಿ ದಿನಾಚರಣೆ

Suddi Udaya

ಯಕ್ಷ ಭಾರತಿ.ರಿ ಸಂಸ್ಥೆಯಿಂದ ಲೇಖನ ಸಾಮಗ್ರಿಗಳ ವಿತರಣೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಧಾರವಾಡ ಎಸ್.ಡಿ.ಎಂ ಯೂನಿರ್ವಸಿಟಿ ರಿಜಿಸ್ಟ್ರಾರ್ ಭೇಟಿ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya
error: Content is protected !!