23.5 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿಪೊಲೀಸ್

ಉಜಿರೆ: ಅಂಗಡಿ-ಹೋಟೆಲ್ ಗೆ ನುಗ್ಗಿದ ಕಳ್ಳರು

ಉಜಿರೆ: ಇಲ್ಲಿಯ ಮಾರಿಗುಡಿ ದೇವಸ್ಥಾನದ ಸಮೀಪ ಅಂಗಡಿ ಮತ್ತು ಹೋಟೆಲ್ ಗೆ ಕಳ್ಳರು ನುಗ್ಗಿದ ಘಟನೆ ಸೆ.6ರಂದು ನಡೆದಿದೆ.

ಬೀಗ ಮುರಿದು ಅಂಗಡಿಯಿಂದ ಮೂರು ಸಾವಿರ ಬೆಳೆಬಾಳುವ ವಸ್ತುಗಳನ್ನು ಕಳವು ಮಾಡಿದ್ದಾರೆ. ಹೋಟೆಲಿನಿಂದ ಸಣ್ಣ ಪುಟ್ಟ ವಸ್ತುಗಳನ್ನು ತೆಗೆದುಕೊಂಡಿದ್ದಾರೆ ಎನ್ನುತ್ತಾರೆ ಮಾಲೀಕರು.ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿರುತ್ತಾರೆ.

Related posts

ಬೆಳ್ತಂಗಡಿ ಪಶು ಆಸ್ಪತ್ರೆಯ ಅಂಬ್ಯುಲೆನ್ಸ್ ಶೆಡ್‌ನಲ್ಲಿ ವ್ಯಕ್ತಿಯ ಶವ ಪತ್ತೆ

Suddi Udaya

ಕಲ್ಮಂಜ ನಿಡಿಗಲ್‌ನಲ್ಲಿ ಭೀಕರ ವಾಹನ ಅಪಘಾತ ಬೈಕ್‌ ಮತ್ತು ಸ್ಕಾಪಿ೯ಯೋ ನಡುವೆ ಅಪಘಾತ

Suddi Udaya

ಬೆಳಾಲು ನಿವೃತ್ತ ಮುಖ್ಯೋಪಾಧ್ಯಾಯ ಬಾಲಕೃಷ್ಣ ಬಡೆಕ್ಕಿಲ್ಲಾ ಬರ್ಬರ ಹತ್ಯೆ ಪ್ರಕರಣ: ಆಸ್ತಿ ಪಾಲಿನ ವಿಚಾರದಲ್ಲಿ ಆಳಿಯ ಮತ್ತು ಮೊಮ್ಮಗನಿಂದ ಕೊಲೆ ಪ್ರಕರಣ ಬೆಳಕಿಗೆ- ಪೊಲೀಸರ ಯಶಸ್ವಿ ಕಾರ್ಯಾಚರಣೆ- ಕಾಸರಗೋಡಿನ ಮನೆಯಿಂದ ಆರೋಪಿಗಳಿಬ್ಬರ ಬಂಧನ

Suddi Udaya

ವೇಣೂರು: ಅಕ್ರಮ ಮರಳು ಸಾಗಟ: ರೂ.6 ಸಾವಿರ ಮೌಲ್ಯದ ಮರಳು ವಶಪಡಿಸಿಕೊಂಡ ವೇಣೂರು ಪೊಲೀಸರು

Suddi Udaya

ಚಾರ್ಮಾಡಿಯಲ್ಲಿ ಮತದಾನ ವಿಳಂಬ : ಡಿ ಮಸ್ಟರಿಂಗ್ ಕೇಂದ್ರ ಕ್ಕೆ ಹೊರಟ ವಾಹನ ತಡೆಗಟ್ಟಿದ ಜನರ‌ ಮೇಲೆ ಪೊಲೀಸರ ಲಾಠಿಚಾರ್ಜ್ : ಹಲವಾರು ಮಂದಿಗೆ ಗಾಯ

Suddi Udaya

ಮೃತದೇಹ ಹೂತು ಹಾಕಿದ ಪ್ರಕರಣ ಮೊದಲು ಗುರುತಿಸಿದ ಸ್ಥಳದಲ್ಲಿ ಮೊದಲ ದಿನದ ಕಾರ್ಯಾಚರಣೆ ಮುಕ್ತಾಯ

Suddi Udaya
error: Content is protected !!