22.9 C
ಪುತ್ತೂರು, ಬೆಳ್ತಂಗಡಿ
March 7, 2026
ಶಾಲಾ ಕಾಲೇಜು

ಉಜಿರೆ :ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಐ.ಟಿ.ಐ ಉಜಿರೆಯಲ್ಲಿ ಶಿಕ್ಷಕರ ದಿನಾಚರಣೆ ಜೊತೆಗೆ ಓಣಂ ಹಬ್ಬದ ಆಚರಣೆ

ಉಜಿರೆ :ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಐ.ಟಿ.ಐ ಉಜಿರೆಯಲ್ಲಿ ಸೆ 06ರಂದು ಶಿಕ್ಷಕರ ದಿನಾಚರಣೆಯನ್ನು ಓಣಂ ಹಬ್ಬದ ಆಚರಣೆಯ ಜೊತೆಗೆ ಕಾರ್ಯಕ್ರಮ ನಡೆಸಲಾಯಿತು.


ಮೊದಲಿಗೆ ಸಂಸ್ಥೆಯ ಪ್ರಾಚಾರ್ಯ ಪ್ರಕಾಶ್ ಕಾಮತ್ ಹಾಗೂ ಸಿಬ್ಬಂದಿಗಳು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಪ್ರಾರಂಭಿಸಿ ನಂತರ ಸರ್ವಂಪಳ್ಳಿ ರಾಧಾಕೃಷ್ಣನ್ ಇವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.


ಸಂಸ್ಥೆಯ ವಿದ್ಯಾರ್ಥಿನಿಯರು ಶಿಕ್ಷಕರ ದಿನಾಚರಣೆಯ ಮಹತ್ವ ಮತ್ತು ಎಸ್. ರಾಧಾಕೃಷ್ಣನ್ ಇವರ ಕುರಿತು ಮಾಹಿತಿ ನೀಡಿದರು. ಸಂಸ್ಥೆಯ ಪ್ರಾಂಶುಪಾಲ ಪ್ರಕಾಶ್ ಕಾಮತ್ ಕಾರ್ಯಕ್ರಮದ ಕುರಿತು ತಮ್ಮ ಅನಿಸಿಕೆ ವ್ಯಕ್ತ ಪಡಿಸಿದರು. ವಿದ್ಯಾರ್ಥಿನಿಯರು ಓಣಂ ಹಬ್ಬದ ಆಚರಣೆಯ ಮಾಹಿತಿಯನ್ನು ನೀಡಿದ ನಂತರ ಶಿಕ್ಷಕರಿಗಾಗಿ ವಿವಿದ ಆಟೋಟ ಸ್ಪರ್ಧೆ ನಡೆಸಿದರು. ಕೊನೆಯದಾಗಿ ವಿದ್ಯಾರ್ಥಿನಿಯರು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.

Related posts

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಅಲೆಕ್ಕಿ ಶ್ರೀರಾಮ ಶಿಶುಮಂದಿರದಲ್ಲಿ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಪ್ರಶಸ್ತಿ

Suddi Udaya

ವಾಣಿ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿಯ ರಾಷ್ಟ್ರೀಯ ಸೇವಾ ಯೋಜನಾ ಘಟಕದಿಂದ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಗುತ್ತಿನಬೈಲು ಸ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಉಜಿರೆ ಶಾಂತಿವನದಲ್ಲಿ “ಅತಿಸ್ಥೂಲ ನಿರ್ವಹಣೆಗೆ ಯೋಗ ಮತ್ತು ನೈಸರ್ಗಿಕ ಚಿಕಿತ್ಸೆ ಕಾರ್ಯಾಗಾರ ಸಂಪನ್ನ

Suddi Udaya
error: Content is protected !!