September 6, 2026
ನಿಧನ

ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ಸಂಜೀವ ಬಂಗೇರ ಬಿ.ನಿಧನ


ಗೇರು ಕಟ್ಟೆ : ಸೆ.7.ಗೇರುಕಟ್ಟೆ ಕಳಿಯ ಗ್ರಾಮದ ಬೆರ್ಕೇತ್ತೋಡಿ ನಿವಾಸಿ ಬಿ. ಸಂಜೀವ ಬಂಗೇರ (70 ವರ್ಷ) ಅಲ್ಪಕಾಲದ ಅನಾರೋಗ್ಯದಿಂದ ಸೆ.7 ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.


ಮೃತರು, ಗೇರುಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷರಾಗಿ, ಹೋಟೆಲ್ ಉದ್ಯಮದಲ್ಲಿ ತೊಡಗಿಸಿ ಕೊಂಡಿದ್ದರು,ಪ್ರಸ್ತುತ ಪ್ರಗತಿ ಕೃಷಿಕರಾಗಿದ್ದರು.
ಮೃತರ ಪತ್ನಿ ಬಿ.ಸೀತಾ,ಇಬ್ಬರು ಪುತ್ರ ರಲ್ಲಿ ಓರ್ವ ಕಳಿಯ ಗ್ರಾಮ ಪಂಚಾಯತ್ ಸದಸ್ಯ,ನಾಳ ದೇವಸ್ಥಾನದ ವ್ಯವಸ್ಥಾನ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಬಿ.,ವಸಂತ ಬಿ,ಪುತ್ರಿ ಜ್ಯೋತಿ ದಿನೇಶ್ ಪೂಜಾರಿ, ಇಬ್ಬರು ಸಹೋದರರು, ಅಪಾರ ಬಂಧು ಬಳಗವನ್ನು ಆಗಲಿದ್ದಾರೆ.

Related posts

ಹಿರಿಯ ಯಕ್ಷಗಾನ ಕಲಾವಿದ, ನಿವೃತ್ತ ಶಿಕ್ಷಕ ಎಸ್.ಬಿ. ನರೇಂದ್ರ ಕುಮಾರ್ ನಿಧನ

Suddi Udaya

ಕುತ್ಲೂರು: ಅಳಂಬ ನಿವಾಸಿ ಶಾರದಾ ಗಣಪತಿ ನಿಧನ

Suddi Udaya

ಮಡಂತ್ಯಾರು: ಪಾರೆಂಕಿ ನಿವಾಸಿ ರೋಬರ್ಟ್ ಡಿಸೋಜಾ ನಿಧನ

Suddi Udaya

ವೇಣೂರು: ರಾಜೇಶ್ ಆಚಾರ್ಯ ನೇಣು ಬಿಗಿದು ಆತ್ಮಹತ್ಯೆ

Suddi Udaya

ಎಂಟು ದಿನಗಳ ಹಿಂದೆ ಮನೆಯಲ್ಲಿ ಇಲಿ ಪಾಷಾಣ ಸೇವಿಸಿದ್ದ ಗಡಾ೯ಡಿ ಗ್ರಾಮದ ಮಜಲು ನಿವಾಸಿ ಸಂಜೀವ ಪೂಜಾರಿ ಸಾವು

Suddi Udaya

ಬೆಳ್ತಂಗಡಿ: ಯುವ ಇಂಜೀನಿಯರ್ ಕುತೂಬುದ್ದೀನ್ ಗೋಳಿಕಟ್ಟೆ ಹೃದಯಾಘಾತದಿಂದ ನಿಧನ

Suddi Udaya
error: Content is protected !!