September 6, 2026
ಆಯ್ಕೆ

ಪುರುಷರ ತ್ರೋಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿ ತಾಲೂಕು ತಂಡ ಪ್ರಥಮ ಸ್ಥಾನ ಪ್ರಶಸ್ತಿ ಪಡೆದು ವಿಭಾಗಮಟ್ಟದ ಪಂದ್ಯಾಟಕ್ಕೆ ಆಯ್ಕೆ

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಮಹಾನಗರ ಪಾಲಿಕೆ,MY Bharat ದಕ್ಷಿಣ ಕನ್ನಡ, ಜಿಲ್ಲಾ ಯುವಜನ ಒಕ್ಕೂಟ (ರಿ.)ಹಾಗೂ ವಿವಿಧ ಸಂಘ ಸಂಸ್ಥೆಗಳು ಇವುಗಳ ಸಂಯುಕ್ತ ಆಶ್ರಯದಲ್ಲಿ ಸೆ 07 ರಂದು ಮಂಗಳಾ ಕ್ರೀಡಾಂಗಣ ಮಂಗಳೂರು ನಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ 2025-26 ಪುರುಷರ ತ್ರೋಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿ ತಾಲೂಕು ತಂಡ ಪ್ರಥಮ ಸ್ಥಾನ ಪ್ರಶಸ್ತಿ ಪಡೆದು ವಿಭಾಗಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದೆ.

ಈ ತಂಡದಲ್ಲಿ ತಂಡದ ನಾಯಕ ಅಭಿಶ್ರುತ್ ಮುರ ಇಳಂತಿಲ, ವಿಜೇತ್ ಕುಲಾಲ್ ಬಂದಾರು, ಭರತೇಶ್ ಗೌಡ ಬಂದಾರು,ಜಿತೇಶ್ ಕುಲಾಲ್ ಬಂದಾರು, ಅಸಾದ್, ಅನೂಪ್, ಚರಣ್, ಉದಿತ್, ಜಾನು ಪ್ರಕಾಶ್, ಪ್ರಜ್ವಲ್ ಪಿ. ಎಲ್ ಹಾಗೂ ಸುರಕ್ಷಿತ್ ಕುಲಾಲ್ ಬಂದಾರು ಕೋಚಿಂಗ್ ನೀಡಿದರು.

Related posts

ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಗುರುರಾಜ್ ಕಿಲ್ಲೂರು ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಕುಣಿತ ಭಜನಾ ತರಬೇತಿಗಾರರ ಸಂಘದ ಅಧ್ಯಕ್ಷರಾಗಿ ಸಂದೇಶ್, ಕಾರ್ಯದರ್ಶಿಯಾಗಿ ವಿ ಹರೀಶ್, ಸಂಘಟನಾ ಕಾರ್ಯದರ್ಶಿಯಾಗಿ ನಾಗೇಶ್ ಆಯ್ಕೆ

Suddi Udaya

ಪುತ್ತೂರಿನ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲರಾದ ಅಕ್ಷತಾ ಎ.ಪಿ.ಯವರಿಗೆ ಪಿಹೆಚ್‌ಡಿ ಪದವಿ

Suddi Udaya

ಬಿಜೆಪಿ ಜಿಲ್ಲಾ ಎಸ್ಟಿ ಮೋರ್ಚಾದ ಉಪಾಧ್ಯಕ್ಷರಾಗಿ ಉಮನಾಥ್ ಧರ್ಮಸ್ಥಳ, ಕೋಶಾಧಿಕಾರಿಯಾಗಿ ಹರೀಶ್ ಎಳನೀರು ಆಯ್ಕೆ

Suddi Udaya

ಬೆಳ್ತಂಗಡಿ: ಬಂಟರ ಸಂಘದ ವಲಯ ಸಮಿತಿ ಸಾಮಾನ್ಯ ಸಭೆ ಹಾಗೂ ವಲಯ ಸಮಿತಿ ರಚನೆ

Suddi Udaya

ಶಿಬಾಜೆ ಶ್ರೀ ಮೊಂಟೆತಡ್ಕ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಸದಸ್ಯರ ನೇಮಕ

Suddi Udaya
error: Content is protected !!