37.9 C
ಪುತ್ತೂರು, ಬೆಳ್ತಂಗಡಿ
March 6, 2026
ರಾಜಕೀಯ

ಬೆಳ್ತಂಗಡಿ ನಗರ..ಶಕ್ತಿ ಕೇಂದ್ರ ಅಭ್ಯಾಸ ವರ್ಗ

ಬೆಳ್ತಂಗಡಿ :ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಸೆ 07 ರಂದು ನಡೆದ ಬೆಳ್ತಂಗಡಿ ನಗರ..ಶಕ್ತಿ ಕೇಂದ್ರ ಅಭ್ಯಾಸ ವರ್ಗ ಪಿನಾಕಿ ಸಭಾಭವನದಲ್ಲಿ ನಡೆಯಿತು. ಬಿಜೆಪಿ ಹಿರಿಯ ಕಾರ್ಯಕರ್ತರಾದ ಪುಂಡಲಿಕ ಪ್ರಭು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್
ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ. ನಗರದ ಶಕ್ತಿ ಕೇಂದ್ರದ ಅಧ್ಯಕ್ಷರಾದ ರಾಜೇಶ್ ಪ್ರಭು. ಜಿಲ್ಲಾ ಬಿಜೆಪಿ ಕಾರ್ಯದರ್ಶಿಯಾದ ವಸಂತಿ ಮಚ್ಚಿನ. ನಗರ ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಶರತ್ ಕುಮಾರ್ ಶೆಟ್ಟಿ ಉಪಸ್ಥಿದ್ದರು

Related posts

ಡಾ. ಮನಮೋಹನ್ ಸಿಂಗ್ ಅವರ ಸಾಧನೆ, ಕೊಡುಗೆಗಳು ದೇಶಕ್ಕೆ ಎಂದಿಗೂ ಅಜರಾಮರ: ರಕ್ಷಿತ್ ಶಿವರಾಂ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ನಾರಾವಿ ಮಹಾಶಕ್ತಿಕೇಂದ್ರದ ಸಭೆ

Suddi Udaya

ವಿಧಾನಸಭಾ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್

Suddi Udaya

ಬೆಳ್ತಂಗಡಿ ತಾಲೂಕಿನ ಗ್ರಾಮ ಪಂಚಾಯಿತಿಗಳ ಎರಡನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ನಿಗದಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಸುರೇಶ್ ಪೂಜಾರಿ ಜೈಮಾತ ನಾಲ್ಕೂರು ಬಿಜೆಪಿ ಸೇರ್ಪಡೆ

Suddi Udaya

ಮಾಜಿ ಶಾಸಕ ಕೆ ವಸಂತ ಬಂಗೇರ ರವರನ್ನು ಭೇಟಿ ಮಾಡಿದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಮ್

Suddi Udaya
error: Content is protected !!