32.9 C
ಪುತ್ತೂರು, ಬೆಳ್ತಂಗಡಿ
March 6, 2026
ಬೆಳ್ತಂಗಡಿ

ರಾಜ್ಯಮಟ್ಟದ ಕರಾಟೆ ಪಂದ್ಯಕೂಟಕಕ್ಕಿಂಜೆಯ ಉಸ್ಮಾನ್ ಆದಿಲ್ ಕುಮಿಟೆ ವಿಭಾಗದಲ್ಲಿ ಪ್ರಥಮ

ಬೆಳ್ತಂಗಡಿ: ಶೊರಿನ್ ರಿಯೋ ಕರಾಟೆ ಅಸೋಸಿಯೇಷನ್ ಹಾಗೂ ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಮತ್ತು ಎಂ.ಕೆ. ಅನಂತರಾಜು ದೈಹಿಕ ಶಿಕ್ಷಣ ಕಾಲೇಜು ವತಿಯಿಂದ ಸೆ.1ರಂದು ಮೂಡಬಿದ್ರೆಯ ಸ್ಕೌಟ್ಸ್ ಅಂಡ್ ಗೈಡ್ಸ್ ಭವನದಲ್ಲಿ ನಡೆದ ರಾಜ್ಯಮಟ್ಟದ ಕರಾಟೆ ಚಾಂಪಿಯನ್ಶಿಪ್ ಪಂದ್ಯಕೂಟದಲ್ಲಿ ಉಸ್ಮಾನ್ ಆದಿಲ್ ರವರು ಕುಮಿಟೆ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.

ಇವರು ಕಕ್ಕಿಂಜೆಯ ಸೇಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಯಾಗಿರುತ್ತಾರೆ. ಕಕ್ಕಿಂಜೆಯ ಅಬ್ದುಲ್ ಜಲೀಲ್ ಹಾಗೂ ಸಮೀಮ ಬಾನು ದಂಪತಿಯ ಪುತ್ರರಾಗಿರುತ್ತಾರೆ. ಇವರಿಗೆ ಶಿಹಾನ್ ಅಬ್ದುಲ್ ರಹಮಾನ್ ರವರು ಕರಾಟೆ ತರಬೇತಿಯನ್ನು ನೀಡಿರುತ್ತಾರೆ.

Related posts

ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಉಪಾಧ್ಯಕ್ಷರಾಗಿ ಜನಾರ್ದನ ಗೌಡ ಆಯ್ಕೆ

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆ: ಸಂಪ್ರಿತ ಜೈನ್ ಅಂಡಿಂಜೆ ಅತ್ಯುನ್ನತ್ತ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಸುಲ್ಕೇರಿ ಮೊಗ್ರು ದ.ಕ.ಜಿ.ಪಂ.ಹಿ.ಪ್ರಾ.ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಡ್ರಾಯಿಂಗ್ ಪುಸ್ತಕ ವಿತರಣೆ

Suddi Udaya

ಗುರುವಾಯನಕೆರೆ: ನಿಸರ್ಗ ಕರ್ಟನ್ & ವಾಲ್ ಪೇಪರ್ ಮಳಿಗೆಯಲ್ಲಿ ದೀಪಾವಳಿ ಪ್ರಯುಕ್ತ ಗ್ರಾಹಕರಿಗೆ ಸ್ಪೆಷಲ್ ಡಿಸ್ಕೌಂಟ್ ಸೇಲ್

Suddi Udaya

ಕುವೆಟ್ಟು ವರಕಬೆ ಸಮೀಪ ರಸ್ತೆಗೆ ತುಂಡಾಗಿ ಬಿದ್ದ ಎಚ್ ಟಿ‌ ಲೈನ್ ವಿದ್ಯುತ್ ವಯರ್: ವಾಹನ ಸಂಚಾರ ಅಸ್ತವ್ಯಸ್ತ

Suddi Udaya

ಉಜಿರೆ: ಅಭ್ಯಾಸ್ ಪಿ ಯು ಕಾಲೇಜಿನಲ್ಲಿ ಇಕೋ ಕ್ಲಬ್ ಫೌಂಡೇಶನ್ ತರಬೇತಿ

Suddi Udaya
error: Content is protected !!