September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆರಂಬೋಡಿಯಲ್ಲಿ ಬೃಹತ್ ಮೀಲಾದ್ ಜಾಥಾ

ಆರಂಬೋಡಿ : ಮುಹಿಯುದ್ಧೀನ್ ಜುಮ್ಮಾ ಮಸೀದಿ ಅಂಗರಕರಿಯ ಮುಹಿಯುದ್ಧೀನ್ ಜುಮ್ಮಾ ಮಸೀದಿ ಹೊಕ್ಕಾಡಿಗೋಳಿ
ಬದ್ರಿಯಾ ಮದರಸ ಪುಲಾಬೆ ಅಲ್ ಗೌಸಿಯ ಯಂಗ್ ಮೆನ್ಸ್ ಅಸೋಸಿಯೇಶನ್ ಅಂಗರಕರಿಯ ಸಿರಾಜುಲ್ ಹುದಾ ಯಂಗ್ ಮೆನ್ಸ್ ಹೊಕ್ಕಾಡಿಗೋಳಿ ಇದರ ಜಂಟಿ ಆಶ್ರಯದಲ್ಲಿ ಲೋಕ ಪ್ರವಾದಿ ಮುಹಮ್ಮದ್ ಮುಸ್ತಫಾ (ಸ.ಅ.)ರ ಜನ್ಮ ದಿನಾಚರಣೆ ಪ್ರಯುಕ್ತ ಬೃಹತ್ ಜಾಥಾವು ಸೆ.07 ರಂದು ನಡೆಯಿತು.

ಹೊಕ್ಕಾಡಿ ಮಸೀದಿ ಗೌರವಾಧ್ಯಕ್ಷ ಇಕ್ಬಾಲ್ ಸ್ವಾಗತಿಸಿ, ಕೆಂದ್ರ ಮಸೀದಿ ಅಧ್ಯಕ್ಷ ನಝೀಮುದ್ಧೀನ್, ಹೊಕ್ಕಾಡಿ ಮಸೀದಿ ಅಧ್ಯಕ್ಷ ಶೆರೀಫ್ ಹಾಗೂ ಅಸ್ಯಯ್ಯೆದ್ ಅಕ್ರಮ್ ಅಲಿ ತಙಳ್ ಧ್ವಜಾರೋಹಣಗ್ಯೆದು ತಙಳ್ ಇವರು ದುವಾಗೈದರು. ಆರಂಬೋಡಿ ಗ್ರಾಮ ಪಂಚಾಯತ್ ಮಾರ್ಗವಾಗಿ ಕೂಡುರಸ್ತೆ ಪಿಲ್ಲಂಬು ಅಂಗರಕರಿಯ ಮಾರ್ಗವಾಗಿ ಹೋಗಿ ನಮ್ಮ ಜಾಥಾವು ಪುಲಾಬೆ ಮದರಸ ತಲುಪಿ ಸಮಾಪ್ತಿಗೊಂಡಿತು.

ವಿಶೇಷವಾಗಿ ಈ ಜಾಥಾಗೆ ಮೂರು ಮದರಸದ ವಿದ್ಯಾರ್ಥಿಗಳ ಆಕರ್ಷಣೀಯ ದಫ್ ಕಾರ್ಯಕ್ರಮವು ನಡೆಯಿತು.

Related posts

ಧರ್ಮಸ್ಥಳದಲ್ಲಿ ಚಲನಚಿತ್ರ ನಟ ಅನಿರುದ್ಧ್ ಜಟ್ಕರ್ ಆಮಂತ್ರಣ ಸೇವಾ ಪ್ರತಿಷ್ಠಾನದ ಲಾಂಛನ ಬಿಡುಗಡೆ

Suddi Udaya

ಕಟೀಲು ಕ್ಷೇತ್ರದಲ್ಲಿ ಶಾಸಕ ಹರೀಶ್ ಪೂಂಜರಿಗೆ ಗೌರವ ಅಭಿನಂದನೆ

Suddi Udaya

ಬೆಳ್ತಂಗಡಿ: ಎಸ್.ಎನ್. ಕಂಪ್ಯೂಟರ್ಸ್ ಮತ್ತು ಸೈಬರ್ ಕೇಂದ್ರ ಸ್ಥಳಾಂತರಗೊಂಡು ಪುನರಾರಂಭ

Suddi Udaya

ಮಡಂತ್ಯಾರು ಶ್ರೀ ಕೃಷ್ಣಜನ್ಮಾಷ್ಟಮಿ ಸಮಿತಿಗೆ 37ನೇ ವರ್ಷದ ಮೊಸರು ಕುಡಿಕೆ ಉತ್ಸವದ ಅಧ್ಯಕ್ಷರಾಗಿ ಬಿಜೆಪಿ ಬೆಳ್ತಂಗಡಿ ಮಂಡಲದ ಪ್ರಧಾನ ಕಾರ್ಯದರ್ಶಿ, ಸಾಮಾಜಿಕ ಕ್ಷೇತ್ರದ ಮುಂದಾಳು ಪ್ರಶಾಂತ್ ಎಂ. ಪಾರೆಂಕಿ ಗೌರವಾಧ್ಯಕ್ಷರಾಗಿ ಸಮಾಜಸೇವಕ, ಉದ್ಯಮಿ ಹಾಗೂ ಕೊಡುಗೈ ದಾನಿ ಪದ್ಮನಾಭ ಸುವರ್ಣ ಬಳ್ಳಮಂಜ

Suddi Udaya

ಲಾಯಿಲ: ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಕುವೆಟ್ಟು ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಓಡಿಲ್ನಾಳ ಗ್ರಾಮ ಸಮಿತಿಯ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ

Suddi Udaya
error: Content is protected !!