25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ” ಸ್ಮಾರ್ಟ್ ಕಾರ್ಡ್ ಬಳಕೆಯ ಮಾಹಿತಿ ಕಾರ್ಯಗಾರ

ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ (ರಿ) ನಡೆಸುತ್ತಿರುವ ಎಲ್ ಸಿ ಆರ್ ಇಂಡಿಯನ್ ಪದವಿ ಕಾಲೇಜಿನ ಬಿ.ಕಾಂ ವಿಭಾಗದ ವಿದ್ಯಾರ್ಥಿಗಳಿಗೆ ಸ್ಮಾರ್ಟ್ ಕಾರ್ಡ್ ಬಳಕೆಯ ಕುರಿತು ದಿನಾಂಕ 08 ಆಗಸ್ಟ್ 2025 ರಂದು ಉಪನ್ಯಾಸಕರುಗಳಾದ ರೂಪಾಕ್ಷಿ ಮತ್ತು ಚೈತ್ರ ರವರು ಕಾರ್ಯಗಾರ ನಡೆಸಿದರು.

ಕಾರ್ಯಗಾರದಲ್ಲಿ ಸ್ಮಾರ್ಟ್ ಕಾರ್ಡುಗಳ ಸುರಕ್ಷಿತ ಬಳಕೆ ಮತ್ತು ಡೇಟಾ ಸಂಗ್ರಹಣೆ, ಡೆಬಿಟ್ ಕಾರ್ಡ್ ಮತ್ತು ಕ್ರೆಡಿಟ್ ಕಾರ್ಡ್ ಗಳ ಡಿಜಿಟಲ್ ಯುಗದಲ್ಲಿ ಆಗುವಂತಹ ಪ್ರಯೋಜನಗಳು, ಆನ್ಲೈನ್ ವಹಿವಾಟು ಗಳ ಕುರಿತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.
ಸಂಸ್ಥೆಯ ಸಂಯೋಜಕರಾದ ಯಶವಂತ ಜಿ ನಾಯಕ್, ಪದವಿ ವಿಭಾಗದ ಮುಖ್ಯಸ್ಥರಾದ ದೀಕ್ಷಿತಾ, ಹಾಗೂ ಉಪನ್ಯಾಸಕರು ಉಪಸ್ಥಿತಿಯಲ್ಲಿದ್ದರು.

Related posts

ಉಜಿರೆ ಬೆನಕ ಹೆಲ್ತ್ ಸೆಂಟರ್ ನಲ್ಲಿ ತಾಲೂಕಿನ ಆಂಬುಲೆನ್ಸ್ ವಾಹನದ ಚಾಲಕರು ಮತ್ತು ಮಾಲಕರಿಗೆ ಸನ್ಮಾನ

Suddi Udaya

ತ್ರೋಬಾಲ್ ಪಂದ್ಯಾಟ: ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲಾ ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ರಾಜ್ಯದಲ್ಲಿ ಸಿವಿಲ್ ಸರ್ವಿಸ್ ಬೋರ್ಡ್ ರಚನೆಯ ಕುರಿತು ಸದನದಲ್ಲಿ ಪ್ರಶ್ನಿಸಿದ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್

Suddi Udaya

ಮಡಂತ್ಯಾರು ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ 35ನೇ ವರ್ಷದ ಮೊಸರು ಕುಡಿಕೆ ಉತ್ಸವದ ಗೌರವಾಧ್ಯಕ್ಷರಾಗಿ ಪದ್ಮನಾಭ ಸುವರ್ಣ ಬಳ್ಳಮಂಜ, ಅಧ್ಯಕ್ಷರಾಗಿ ಪ್ರಶಾಂತ್ ಎಂ. ಪಾರೆಂಕಿ ಆಯ್ಕೆ

Suddi Udaya

ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಬಂದಾರು ಪುತ್ತಿಲ ನಿವಾಸಿ ಸುನಂದಾರಿಗೆ ಸ್ಪಂದನಾ ಸೇವಾ ಸಂಘದ ಸೇವಾ ಯೋಜನೆಯಿಂದ ಧನಸಹಾಯ ಹಸ್ತಾಂತರ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ; ಮಚ್ಚಿನ ಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!