23.5 C
ಪುತ್ತೂರು, ಬೆಳ್ತಂಗಡಿ
March 7, 2026
ಆಯ್ಕೆ

ಕನ್ಯಾಡಿ ಶಕ್ತಿ ಕೇಂದ್ರದ ಬೂತ್ ಸಂಖ್ಯೆ 33 ರ ನೂತನ ಅಧ್ಯಕ್ಷರಾಗಿ ಜಯ ಶೆಟ್ಟಿ ಬೊಲ್ಲೋಟ್ಟು ಇವರು ಆಯ್ಕೆ

ಲಾಯಿಲ :ಲಾಯಿಲ ಮಹಾಶಕ್ತಿ ಕೇಂದ್ರದ ಕನ್ಯಾಡಿ ಶಕ್ತಿ ಕೇಂದ್ರದ ಬೂತ್ ಸಂಖ್ಯೆ 33 ರ ನೂತನ ಅಧ್ಯಕ್ಷರಾಗಿ ಜಯ ಶೆಟ್ಟಿ ಬೊಲ್ಲೋಟ್ಟು ಇವರು ಆಯ್ಕೆಯಾಗಿದ್ದಾರೆ.ಇಂದು ಕುತ್ರೋಟ್ಟು ದೇವಸ್ಥಾನದ ಅಂಗಣದಲ್ಲಿ ನಡ – ಕನ್ಯಾಡಿ ಶಕ್ತಿ ಕೇಂದ್ರದ ಅಭ್ಯಾಸ ವರ್ಗ ನಡೆದಿದ್ದು ಜಿಲ್ಲೆಯ ರೈತ ಮೋರ್ಚಾ ಅಧ್ಯಕ್ಷರಾದ ಗಣೇಶ್ ನಾವೂರು, ಜಿಲ್ಲೆಯ ಕಾರ್ಯದರ್ಶಿಗಳಾದ ಸೀತಾರಾಮ್ ಬೆಳಾಲು, ಮಂಡಲ ಕೋಶಾಧಿಕಾರಿಗಳಾದ ಜಯಂತ್ ಗುರಿಪಳ್ಳ ಪ್ರಮುಖರಾದ ಅಜಿತ್ ಅರಿಗ, ಶಕ್ತಿ ಕೇಂದ್ರ ಅಧ್ಯಕ್ಷರಾದ ವಿಜಯ ಗೌಡ ಹಾಗೂ ಅಶೋಕ್ ಶೆಟ್ಟಿ ಇವರ ಸಮ್ಮುಖದಲ್ಲಿ ಲಾಯಿಲ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಅರವಿಂದ್ ಲಾಯಿಲ ಘೋಷಣೆ ಮಾಡಿದರು.

Related posts

ಕರ್ನಾಟಕ ರಾಜ್ಯ ಮಾಹಿತಿ ತಂತ್ರಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನೇತರ ನೌಕರರ ಸಂಘ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸುಹಾಸ್ ಅಡಿಗ ಬೆಳ್ತಂಗಡಿ ಅವಿರೋಧವಾಗಿ ಆಯ್ಕೆ

Suddi Udaya

ಎಸ್‌ಕೆಎಸ್‌ಎಸ್‌ಎಫ್ ಕಕ್ಕಿಂಜೆ ಕ್ಲಸ್ಟರ್: ಅಧ್ಯಕ್ಷ ಹಫೀಝ್ ಚಿಬಿದ್ರೆ, ಪ್ರ. ಕಾರ್ಯದರ್ಶಿ ಸದಖತುಲ್ಲಾ ದಾರಿಮಿ, ಕೋಶಾಧಿಕಾರಿ ರಫೀಕ್ ಹಾಜಿ

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ಶರ್ವಿನ್ ಮೋನಿಸ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಶಿಬಾಜೆ ಶ್ರೀ ಮೊಂಟೆತಡ್ಕ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಸದಸ್ಯರ ನೇಮಕ

Suddi Udaya

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜಾತ್ರೋತ್ಸವ ಸಮಿತಿಯ ನೂತನ ಪದಾದಿಕಾರಿಗಳ ಆಯ್ಕೆ

Suddi Udaya

ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪೂರೈಸಿದ ವಿದ್ಯಾರ್ಥಿನಿಯರಿಗೆ ಪತ್ರಿಕಾಲಯಗಳಲ್ಲಿ ತರಬೇತಿಗೆಅರ್ಜಿ ಆಹ್ವಾನ: 20 ಸಾವಿರ ಶಿಷ್ಯವೇತನ

Suddi Udaya
error: Content is protected !!