27.6 C
ಪುತ್ತೂರು, ಬೆಳ್ತಂಗಡಿ
September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಜಯಂತ್ ಟಿ ಹಾಜರು: ಒಳದಾರಿಯಲ್ಲಿ ಓಡಿ ಹೋಗಿ ಕಚೇರಿ ಪ್ರವೇಶ

ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ಬೆಳ್ತಂಗಡಿ ಎಸ್.ಐ.ಟಿ‌ ಕಚೇರಿಗೆ ಸೆ.8 ರಂದು ಬೆಳಗ್ಗೆ 10 ಗಂಟೆಗೆ ಜಯಂತ್ ಟಿ ಮುಖಕ್ಕೆ ಮಾಸ್ಕ್ ಹಾಕಿಕೊಂಡು ಒಳದಾರಿ ಮೂಲಕ ಓಡಿಹೋಗಿ ವಿಚಾರಣೆಗೆ ಹಾಜರಾಗಿದ್ದಾರೆ.

ಜಯಂತ್.ಟಿ ಐದನೇ ದಿನದ ಎಸ್.ಐ.ಟಿ ಕಚೇರಿಗೆ ವಿಚಾರಣೆಗಾಗಿ ಒಳಪಡುತ್ತಿದ್ದಾರೆ. ಮಾಧ್ಯಮದವರ ಕಣ್ಣುತಪ್ಪಿಸಿ ಎಸ್ ಐಟಿ ಕಚೇರಿಗೆ ಹಾಜರು ಆಗಿದ್ದಾರೆ.

Related posts

ಬೆಳ್ತಂಗಡಿಗೆ ಉಪರಾಷ್ಟ್ರಪತಿ ಭೇಟಿ ಹಿನ್ನಲೆ ಡಿಸಿ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ

Suddi Udaya

ಉಜಿರೆ ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿಗಳಿಂದ ಮಂಗಳೂರು ಬಂದರಿಗೆ ಭೇಟಿ

Suddi Udaya

ಉಜಿರೆ : ಶ್ರೀ.ಧ.ಮಂ ವಸತಿ ಪ.ಪೂ. ಕಾಲೇಜಿನಲ್ಲಿ ‘ವ್ಯಕ್ತಿತ್ವ ವಿಕಸನ ಕಾರ್ಯಾಗಾರ’

Suddi Udaya

ಮಂಗಳೂರು ಕೃಷಿಕರ ಸಹಕಾರಿ ಸಂಘದ ನಿರ್ದೇಶಕರಾಗಿ ಬಾಲಕೃಷ್ಣ ಗೌಡ ಕೇರಿಮಾರು ಆಯ್ಕೆ

Suddi Udaya

ಆ.26-28: ರಾ.ಹಿಂ.ಜಾ.ವೇದಿಕೆ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ 28ನೇ ವರ್ಷದ ಸಾಮೂಹಿಕ ಗೌರಿ ಪೂಜೆ ಮತ್ತು ಶ್ರೀ ಗಣೇಶೋತ್ಸವ

Suddi Udaya

ಸುದ್ದಿ ಉದಯ ವಾರಪತ್ರಿಕೆ’ ನೇತೃತ್ವ ‘ಮುಳಿಯ ಸಂಸ್ಥೆ’ಯ ಪ್ರಾಯೋಜಕತ್ವ – ‘ರಾಧೆ-ಕೃಷ್ಣ’ ಫೋಟೋ ಸ್ಪರ್ಧಾ ವಿಜೇತ ಮಕ್ಕಳಿಗೆ ಬಹುಮಾನ ವಿತರಣೆ

Suddi Udaya
error: Content is protected !!