September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಮತ್ತು ಕಕ್ಕಿಂಜೆ ರೋಟರಿ ಸಮುದಾಯ ದಳಗಳ ಪದಾಧಿಕಾರಿಗಳ ಆಯ್ಕೆ

ಮುಂಡಾಜೆ: ರೋಟರಿ ಕ್ಲಬ್ ಬೆಳ್ತಂಗಡಿಯ ಅಂಗ ಸಂಸ್ಥೆಯಾದ ರೋಟರಿ ಸಮುದಾಯ ದಳ (RCC) ಇದರ ಮುಂಡಾಜೆ ಘಟಕ ಮತ್ತು ಕಕ್ಕಿಂಜೆ ಘಟಕದ ಪದಾಧಿಕಾರಿಗಳ ಆಯ್ಕೆ ಉಜಿರೆಯ ಓಶನ್ ಪರ್ಲ್ ನಲ್ಲಿ ಸೆ.06 ರಂದು ನಡೆಯಿತು.


ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ರೊ. ಪ್ರೊ. ಪ್ರಕಾಶ ಪ್ರಭು ರವರ ಅಧ್ಯಕ್ಷತೆಯಲ್ಲಿ ಮುಂಡಾಜೆ ಆರ್ ಸಿ ಸಿಯ ಅಧ್ಯಕ್ಷರಾಗಿ ಪಿ ಸಿ ಸೆಬಾಸ್ಟಿಯನ್ , ಕಾರ್ಯದರ್ಶಿಯಾಗಿ ರಾಕೇಶ್, ಕೋಶಾಧಿಕಾರಿಯಾಗಿ ರಂಗನಾಥ ಹೆಬ್ಬಾರ್ ಆಯ್ಕೆಯಾದರು.


ಕಕ್ಕಿಂಜೆ ಆರ್ ಸಿ ಸಿಯ ಅಧ್ಯಕ್ಷರಾಗಿ ಶ್ರೀಮತಿ ಶಾರದ ಎ, ಕಾರ್ಯದರ್ಶಿಯಾಗಿ ಗೋಪಾಲಕೃಷ್ಣ ಗೌಡ, ಕೋಶಾಧಿಕಾರಿಯಾಗಿ ಪ್ರಾನ್ಸಿಸ್ ವಿ ಪಿ ಆಯ್ಕೆ ಆದರು.


ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ನ ಬಿ ಓ ಡಿ ಸದಸ್ಯ ರೋ. ಪ್ರವೀಣ ಗೋರೆ, ಆ್ಯನ್ಸ್ ಕ್ಲಬ್ ನ ಮಾಜಿ ಅಧ್ಯಕ್ಷೆ ಆ್ಯನ್ ಡಾ. ಅನಿತಾ ದಯಾಕರ್, ಆ್ಯನ್ ಗೀತಾ ಪ್ರಭು, ಮುಂಡಾಜೆಯ ವಿಘ್ನೇಶ ಪ್ರಭು, ಗುರುರಾಜ್ ಎಸ್, ಕಕ್ಕಿಂಜೆಯ ಶ್ರೀನಿವಾಸ್ ಕುಲಾಲ್, ಪ್ರಸಾದ್ ಕೆ ವೈ, ಓಬಯ್ಯ ಗೌಡ, ಶ್ರೀಮತಿ ಸವಿತಾ ಕುಲಾಲ್, ಶ್ರೀಮತಿ ಮೋಹಿನಿ ಭಾಗವಹಿಸಿದರು.

Related posts

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ-200 ರಲ್ಲಿ ಸ್ವೀಪ್ ಸಮಿತಿಯಿಂದ ತಾಲೂಕಿನ 241 ಬಿಎಲ್ ಒ ಗಳಿಗೆ ತರಬೇತಿ

Suddi Udaya

ಅ.29: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಉಜಿರೆ : ಹಲಕ್ಕೆ ನಿವಾಸಿ ಫ್ಲೋರಿನ್ ರೆಬೆಲ್ಲೋ ನಿಧನ

Suddi Udaya

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಟಾನ ಪ್ರಾಯೋಜಿತ ಕೌಶಲ್ಯ ಅಭಿವೃದ್ಧಿ ಸ್ವ ಉದ್ಯೋಗ ತರಬೇತಿಯ ಉದ್ಘಾಟನೆ

Suddi Udaya

ಮಾಜಿ ಶಾಸಕ ದಿ.ಕೆ ವಸಂತ ಬಂಗೇರರವರ 80ನೇ ಹುಟ್ಟುಹಬ್ಬ ಪ್ರಯುಕ್ತ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾವಳಿ ಈ ಭಾರಿ ಹೆಚ್ಚು ಕ್ರೀಡಾಭಿಮಾನಿಗಳು ಸೇರುವ ನಿರೀಕ್ಷೆ, ವಿಜೇತ ತಂಡಗಳಿಗೆ ನಗದು ಹಾಗೂ ಟ್ರೋಪಿ,

Suddi Udaya

ಪೆರ್ಲ ಬೈಪಾಡಿ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಅಷ್ಟಮಂಗಲ ಪ್ರಶ್ನಾಚಿಂತನೆ

Suddi Udaya
error: Content is protected !!