September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಯ್ಯೂಟ್ಯೂಬರ್ ಗಳಾದ ಕೇರಳದ ಮನಾಫ್, ಅಭಿಷೇಕ್ ಎಸ್ ಐಟಿ ವಿಚಾರಣೆಗೆ ಹಾಜರು

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣ ವಿಚಾರ ಕೇರಳದಲ್ಲಿ ಯ್ಯೂಟ್ಯೂಬ್ ಮೂಲಕ ಸುದ್ದಿ ಹಂಚಿದ ವಿಚಾರವಾಗಿ ಮನಾಫ್ ಗೆ ಎಸ್ಐಟಿ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿತ್ತು. ಅದರಂತೆ ಸೆ.8 ರಂದು ಮಧ್ಯಾಹ್ನ ಎಸ್ಐಟಿ ಕಚೇರಿಗೆ ಹಾಜರಾಗಿದ್ದಾರೆ.

ಮನಾಫ್ ಜತೆಗೆ ಯ್ಯೂಟ್ಯೂಬರ್ ಅಭಿಷೇಕ್ ಕೂಡ ವಿಚಾರಣೆಗೆ ಹಾಜರಾಗಿದ್ದು, ಎಸ್ಐಟಿ ನೋಟಿಸ್ ನೀಡಿದಂತೆ ಹಾಜರಾಗಲಿದ್ದೇವೆ. ಸತ್ಯಾಸತ್ಯೆ ಬಗ್ಗೆ ಎಸ್ಐಟಿ ತನಿಖೆ ನಡೆಸಿಲಿದೆ. ಅವರ ಯಾವುದೇ ಪ್ರಶ್ನೆಗೆ ನಾವು ಉತ್ತರ ನೀಡಲಿದ್ದೇವೆ ಎಂದು ಪ್ರತಿಕ್ರಿಯಿಸಿದ್ದಾರೆ.

ಮನಾಫ್ ಜತೆಗೆ ಕೇರಳ ಮಾನವ ಹಕ್ಕುಗಳ ಆಯೋಗದ ಸದಸ್ಯರು ಜತೆಗಿದ್ದರು.

Related posts

ಕುಕ್ಕೇಡಿ ಗ್ರಾಮ ಪಂಚಾಯತಿನಲ್ಲಿ ನಿವೃತ್ತ ಅಂಚೆ ಪಾಲಕರಾದ ವಿಶ್ವನಾಥ ಪೂಜಾರಿ ಹಾಗೂ ವಿಜಯ ರಾಜ್ ಜೈನ್ ರಿಗೆ ನಾಗರೀಕ ಸನ್ಮಾನ

Suddi Udaya

ಮಚ್ಚಿನ: ರಸ್ತೆಯಲ್ಲಿ ಹರಿದ ಮಳೆ ನೀರು; ಗ್ರಾ.ಪಂ.ನಿಂದ ಚರಂಡಿ ದುರಸ್ತಿ: ಸುದ್ದಿ ಉದಯ ಜನಧ್ವನಿ ಇಫೇಕ್ಟ್ .

Suddi Udaya

ಆರಂಬೋಡಿಯಲ್ಲಿ ಬೃಹತ್ ಮೀಲಾದ್ ಜಾಥಾ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಯಾತ್ರಿ ನಿವಾಸ ಹಾಗೂ ಅನ್ನ ಛತ್ರದ ಶಿಲಾನ್ಯಾಸ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ವಿತರಣೆ

Suddi Udaya

ಯೂಟ್ಯೂಬ್ ಚಾನಲ್ ನ ಸಂದರ್ಶನದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಜೈನ ಧರ್ಮದ ಜನರ ನಿಂದಿಸಿದ ಆರೋಪ : ಬೆಳ್ತಂಗಡಿ ಠಾಣೆಯಲ್ಲಿ ಗಿರೀಶ್ ಮಟ್ಟಣ್ಣವನವರ್ ಮತ್ತು ಶ್ರೀಮತಿ ರಾಧಿಕಾ ಕಾಸರಗೋಡು ಇವರ ಮೇಲೆ ಕೇಸು

Suddi Udaya

ಬಂಗಾಡಿ ಬಿಎಸ್ಎನ್ಎಲ್ ನೆಟ್ವರ್ಕ್ಸ್ ಸಮಸ್ಯೆಯಿಂದ ಗ್ರಾಹಕರು ಕಂಗಾಲು: ಸಂಬಂಧ ಪಟ್ಟವರು ನೆಟ್ವರ್ಕ್ಸ್ ಸಮಸ್ಯೆಯನ್ನು ಬಗೆಹರಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya
error: Content is protected !!