March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಸೌಜನ್ಯ ಮಾವ ವಿಠಲ್ ಗೌಡ ಪ್ರಕರಣದ ಆರೋಪಿ; ಸ್ಪೋಟಕ ತಿರುವು ನೀಡಿದ ಹೋರಾಟಗಾರ ಸ್ನೇಹಮಯಿ ಕೃಷ್ಣ

ಬೆಳ್ತಂಗಡಿ : ಸೌಜನ್ಯ ಅತ್ಯಾಚಾರ ಮಾಡಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಹೊಸ ಬಾಂಬ್ ಸಿಡಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಪಾಂಗಳದಲ್ಲಿ 2012 ಅ.9 ರಂದು ಸೌಜನ್ಯಳನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದ್ದು ಆಕೆಯ ಮಾವ ವಿಠಲ್ ಗೌಡ . ಹೀಗಾಗಿ ವಿಠಲ್ ಗೌಡನನ್ನು ಮಂಪರ್ ಪರೀಕ್ಷೆ ಮಾಡಬೇಕೆಂದು ಸ್ಪೋಟಕ ಹೇಳಿಕೆಯನ್ನು ಅವರು ಸೆ.8 ರಂದು ಬೆಳ್ತಂಗಡಿಯಲ್ಲಿ ಹೇಳಿದ್ದಾರೆ‌‌.

ಇನ್ನು ಈ ಪ್ರಕರಣ ಸಂಬಂಧ ಪೂರಕ ಸಾಕ್ಷಿಗಳನ್ನು ಸಂಗ್ರಹಿಸಿದ್ದು ಇದನ್ನು ದ.ಕ‌‌.ಎಸ್ಪಿಗೆ ಹೋಗಿ ದೂರು ಸಲ್ಲಿಸುವುದಾಗಿ ಮಾಧ್ಯಮಗಳಿಗೆ ಸ್ನೇಹ ಮಯಿ ಕೃಷ್ಣ ಮಾಹಿತಿ ನೀಡಿದ್ದಾರೆ.

Related posts

ಬೆಳ್ತಂಗಡಿ: ಮ್ಯಾಟ್ರಿಕ್ಸ್ ಹೋಂಡಾ ಬಳಿ ಮರ ಬಿದ್ದು ಹಾನಿ

Suddi Udaya

ಮಲವಂತಿಗೆ ಜನಸ್ಪಂದನ ಸಭೆ

Suddi Udaya

ಮರೋಡಿಯಲ್ಲಿ ಪ್ರಕಾಶಮಾನವಾಗಿ ಕಂಗೊಳಿಸುತ್ತಿರುವ ಕೂಕ್ರಬೆಟ್ಟು ಸರಕಾರಿ ಶಾಲೆ: ರೂ.1.10 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಶಾಲಾ ಕಟ್ಟಡ, ರಾಷ್ಟ್ರ ಧ್ವಜ ಕಟ್ಟೆ ಉದ್ಘಾಟನೆ,

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರಿಂದ ಗಿಡ ನೆಡುವ ಕಾರ್ಯಕ್ರಮ

Suddi Udaya

ಚಾರ್ಮಾಡಿ ಘಾಟಿ: ಅರಣ್ಯ ಇಲಾಖೆ ಗಸ್ತು

Suddi Udaya

ಬಂದಾರು: ಪಾಣೆಕಲ್ಲು ಶಿರಾಡಿ ಗ್ರಾಮದೈವ ಸಪರಿವಾರ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ: ಉದ್ಯಮಿ ಕಿರಣ್ ಚಂದ್ರ ಡಿ ಪುಷ್ಪಗಿರಿ ಭಾಗಿ

Suddi Udaya
error: Content is protected !!