September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ಉಜಿರೆ ಎಸ್‌.ಡಿ.ಎಂ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ “ಪೌಷ್ಠಿಕ ಆಹಾರ ಮತ್ತು ಮಾನಸಿಕ ಆರೋಗ್ಯ” ಕಾರ್ಯಕ್ರಮ

ಉಜಿರೆ:ಸೆ6. ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಒಂಬತ್ತನೇ ತರಗತಿ ವಿದ್ಯಾರ್ಥಿಗಳಿಗೆ “ಪೌಷ್ಠಿಕ ಆಹಾರ ಮತ್ತು ಮಾನಸಿಕ ಆರೋಗ್ಯ” ಎಂಬ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಗಳಾಗಿ ಉಜಿರೆ ಎಸ್‌.ಡಿ.ಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನ ವಿದ್ಯಾರ್ಥಿನಿಯರಾದ ಡಾ.ದಿವ್ಯಪ್ರಿಯಾ ಹಾಗೂ ಡಾ.ಅಂಕಿತ ಇವರು ಉತ್ತಮ ಪೌಷ್ಠಿಕ ಆಹಾರ ಸೇವನೆ ಹಾಗೂ ಮಾನಸಿಕ ಆರೋಗ್ಯದ ಮಹತ್ವದ ಕುರಿತು ವಿದ್ಯಾರ್ಥಿಗಳೊಂದಿಗೆ ಸವಿಸ್ತೃತ ಮಾಹಿತಿ ಹಂಚಿಕೊಂಡರು.

ಕಾರ್ಯಗಾರದಲ್ಲಿ ಶಾಲಾ ಶೈಕ್ಷಣಿಕ ಸಂಯೋಜಕಿ ಸುಮಾ ಶ್ರೀನಾಥ್ ಅಧ್ಯಕ್ಷತೆ ವಹಿಸಿದ್ದರು.

Related posts

ಉಜಿರೆ: ರಾಜ್ಯಹ್ಯಾಂಡ್ ಬಾಲ್ ತಂಡಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ತರಬೇತಿ

Suddi Udaya

ಕಾಯರ್ತಡ್ಕದಲ್ಲಿ ಮಾರಾಕಾಯುಧದಿಂದ ಹಲ್ಲೆ; ಗಂಭೀರ ಗಾಯಗೊಂಡ ವ್ಯಕ್ತಿ ಆಸ್ಪತ್ರೆಗೆ ದಾಖಲು

Suddi Udaya

ಉಜಿರೆ: ಕರ್ನಾಟಕ ಯಕ್ಷಗಾನ ಅಕಾಡೆಮಿ ವತಿಯಿಂದ “ಮಹಿಳಾ ಯಕ್ಷಸಂಭ್ರಮ” ಉದ್ಘಾಟನೆ

Suddi Udaya

ಅಳದಂಗಡಿ ಚಾಣಕ್ಯ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಅಗ್ನಿವೀರ್‌ ತರಬೇತಿ ಪೂರೈಸಿ ಇಂದು ಊರಿಗೆ ಆಗಮಿಸಲಿರುವ ರೆಖ್ಯದ ರಂಜಿತ್

Suddi Udaya

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!