September 6, 2026
ಧಾರ್ಮಿಕ

ಗುರುವಾಯನಕೆರೆ ಗೆಳೆಯರ ಬಳಗ35 ನೇ ವರುಷದ ಶ್ರೀ ಶಾರದಾ ಪೂಜೆಯ ಆಮಂತ್ರಣ ಪತ್ರಿಕೆಯ ಬಿಡುಗಡೆ

ಗುರುವಾಯನಕೆರೆ: ಗೆಳೆಯರ ಬಳಗದ ಆಶ್ರಯದಲ್ಲಿ ನಡೆಯುವ 35 ನೇ ವರುಷದ ಶ್ರೀ ಶಾರದಾ ಪೂಜೆಯ ಆಮಂತ್ರಣ ಪತ್ರಿಕೆಯ ಸೆ.5 ರಂದು ಜರುಗಿತು.

ಬಳಗದ ಅಧ್ಯಕ್ಷರಾದ ತಿಲಕ್ ರಾಜ್ ರವರು ಭಜನಾ ಮಂಡಳಿಯ ಅಧ್ಯಕ್ಷರಾದ ಶ್ರೀಮತಿ ರೀತಾ ವೈ, ಆಚಾರ್ಯ ರವರಿಗೆ ಆಮಂತ್ರಣ ನೀಡಿ ಉದ್ಘಾಟನೆ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಬಳಗದ ಸದಸ್ಯರು ಹಾಗೂ ಭಜನಾ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

Related posts

ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದ ಮಹಾಗೋಪುರ, ಸಮುದಾಯ ಭವನದ ಲೋಕಾರ್ಪಣೆಯ ಪೂರ್ವಭಾವಿ ಸಭೆ

Suddi Udaya

ಎ.13-15: ಪಡಂಗಡಿ ಪೆರಣಮಂಜ ಮೂಜಿಲ್ನಾಯ ಬ್ರಹ್ಮ ದೈವಸ್ಥಾನದ ಜಾತ್ರೋತ್ಸವ

Suddi Udaya

ಶ್ರೀ ಕ್ಷೇತ್ರ ಕರಾಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ರಥ ಸಮರ್ಪಣೆ:ಹಲೇಜಿ-ತನ್ನೋಜಿ  ಶ್ರೀ ಕ್ಷೇತ್ರದಲ್ಲಿ  ಶೋಭಾಯಾತ್ರೆಗೆ ಚಾಲನೆ

Suddi Udaya

ಮಹಾತೋಭಾರ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪಂಚಮಿಯಂದು ಕೊಪ್ಪರಿಗೆ ಮುಹೂರ್ತ, ಅಂಗಪ್ರದಕ್ಷಣೆ

Suddi Udaya

ಬಳಂಜ: ಬೋಂಟ್ರೊಟ್ಟುಗುತ್ತು ದೈವಸ್ಥಾನ ಕ್ಷೇತ್ರದಲ್ಲಿ ಚಾವಡಿಯಲ್ಲಿ ದೈವಗಳ ಪ್ರತಿಷ್ಠೆ ,ಕಲಶಾಭಿಷೇಕ: ಸಂಜೆ ಬಳಂಜದಿಂದ ಬೊಂಟ್ರೋಟ್ಟು ಕ್ಷೇತ್ರಕ್ಕೆ ಹಸಿರುವಾಣಿ ಮೆರವಣಿಗೆ

Suddi Udaya

ಎ 28-ಮೇ 1:ಮರೋಡಿ ಪೊಸರಡ್ಕ ಕ್ಷೇತ್ರದಲ್ಲಿ ಬ್ರಹ್ಮಕುಂಭಾಭಿಷೇಕ ಸಂಭ್ರಮ

Suddi Udaya
error: Content is protected !!