September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಜಿರೆ ಪಿ.ಎಂ. ಶ್ರೀ ಸ.ಹಿ.ಪ್ರಾ. ಶಾಲಾ ಎಸ್‌ಡಿಎಂಸಿ ಅಧ್ಯಕ್ಷರಾಗಿ ದಿನೇಶ್ ಪೂಜಾರಿ ಆಯ್ಕೆ

ಬಜಿರೆ: ಪಿ.ಎಂ.ಶ್ರೀ ಸ.ಹಿ.ಪ್ರಾ. ಶಾಲೆ ಬಜಿರೆ ಇಲ್ಲಿಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ಜರುಗಿತು.

ಎಸ್‌ಡಿಎಂಸಿ ಅಧ್ಯಕ್ಷರಾಗಿ ದಿನೇಶ್ ಪೂಜಾರಿ ಕಲ್ಪನೆ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ಜಯಶ್ರೀ ಆಯ್ಕೆಯಾದರು. ಸದಸ್ಯರುಗಳಾಗಿ ಜಯಂತಿ, ಬೂಬ, ತುಂಗಮ್ಮ, ಭರತ್‌ರಾಜ್, ಶಶಾಂಕ್ ಜೈನ್, ಜಯಂತಿ, ಶೋಭಾ, ರಜನಿ, ಶಾರದಾ, ರೇಣುಕಾ, ಪ್ರಮೀಳಾ, ಡೀಕಯ್ಯ ಗೌಡ, ಕಾಶೀನಾಥ್ ಹೆಗ್ಡೆ, ಲೋಕೇಶ್ ಕೊರ್ಲೋಡಿ, ರಮೇಶ್ ಆಚಾರಿ, ಹರೀಶ್ ಆಯ್ಕೆಯಾದರು. ಈ ಸಂದರ್ಭ ಶಾಲಾ ಮುಖ್ಯ ಶಿಕ್ಷಕಿ ಕಮಲಾಜಿ ಎಸ್. ಜೈನ್ ಹಾಗೂ ಸಹಶಿಕ್ಷಕ ವೃಂದದವರು, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಪಾಂಡವರಕಲ್ಲು : ಕಜೆಕಾರು ಶ್ರೀ ಮಹಾದೇವದೇವೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಾಲೋಚನಾ ಸಭೆ

Suddi Udaya

ಕಟೀಲ್ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಾನಕ್ಕೆ ಗರ್ಡಾಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಿಂದ ಸುಮಾರು 30 ಭಕ್ತರಿಂದ ಪಾದಯಾತ್ರೆ

Suddi Udaya

ಸುಲ್ಕೇರಿಮೊಗ್ರು : ಪಂಜಲಗುಡ್ಡೆ ಅಣೆಕಟ್ಟು ಮತ್ತು ಕೊಳಕೆಬೈಲು ಅಣೆಕಟ್ಟುಗಳಲ್ಲಿ ಅಡ್ಡಲಾಗಿ ಸಿಕ್ಕಿಹಾಕಿಕೊಂಡ ಮರದ ದಿಮ್ಮಿ: ತೆರವುಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಬಾರ್ಯ: ಸರಳಿಕಟ್ಟೆ ಮೆಗಿನ ಪುಯಿಲದಲ್ಲಿ ತುಂಡಾಗಿ ಬೀಳುತ್ತಿರುವ ವಿದ್ಯುತ್ ತಂತಿಗಳು: ಅನಾಹುತ ಸಂಭವಿಸುವ ಮುನ್ನ ದುರಸ್ತಿಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಶಿಶಿಲ ಸ.ಉ.ಹಿ.ಪ್ರಾ. ಶಾಲೆಗೆ ಯೂತ್ ಫಾರ್ ಸೇವಾ ಎನ್.ಜಿ ಒ ಸಂಸ್ಥೆಯ ವತಿಯಿಂದ ಡಿಜಿಟಲ್ ಸ್ಮಾರ್ಟ್ ಕ್ಲಾಸ್ ಅಳವಡಿಕೆ

Suddi Udaya
error: Content is protected !!