
ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಸೆ.8 ರಂದು ಬೆಳಗ್ಗೆ 10 ಗಂಟೆಗೆ ಜಯಂತ್ ಟಿ ಮುಖಕ್ಕೆ ಮಾಸ್ಕ್ ಹಾಕಿಕೊಂಡು ಒಳದಾರಿ ಮೂಲಕ ಓಡಿಹೋಗಿ ವಿಚಾರಣೆಗೆ ಹಾಜರಾಗಿದ್ದಾರೆ.

ಜಯಂತ್.ಟಿ ಐದನೇ ದಿನದ ಎಸ್.ಐ.ಟಿ ಕಚೇರಿಗೆ ವಿಚಾರಣೆಗಾಗಿ ಒಳಪಡುತ್ತಿದ್ದಾರೆ. ಮಾಧ್ಯಮದವರ ಕಣ್ಣುತಪ್ಪಿಸಿ ಎಸ್ ಐಟಿ ಕಚೇರಿಗೆ ಹಾಜರು ಆಗಿದ್ದಾರೆ.











