September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಸಂಗಡಿ ಹಿಂದೂ ರುದ್ರ ಭೂಮಿಯಲ್ಲಿ ಸಾಮಾಜಿಕ ಅರಣ್ಯೀಕರಣ ಗಿಡನಾಟಿ ಕಾರ್ಯಕ್ರಮ

ಹೊಸಂಗಡಿ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ಹೊಸಂಗಡಿ ವಲಯ, ಹಾಗೂ ಗ್ರಾಮ ಪಂಚಾಯತ್ ಹೊಸಂಗಡಿ, ರೋಟರಿ ಕ್ಲಬ್ ಸಿದ್ದಕಟ್ಟೆ ಪಲ್ಗುಣಿ, ಸಾರ್ವಜನಿಕ ಹಿಂದು ರುದ್ರಭೂಮಿ ಸಮಿತಿ ಇವರ ಸಹ ಯೋಗದೊಂದಿಗೆ ಶೌರ್ಯ ವಿಪತ್ತು ಘಟಕ ದ ಶ್ರಮದಾನ ಮೂಲಕ ಹೊಸಂಗಡಿ ಹಿಂದೂ ರುದ್ರ ಭೂಮಿಯಲ್ಲಿ ಸಾಮಾಜಿಕ ಅರಣ್ಯೀಕರಣ ಗಿಡನಾಟಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಹಲಸು, ಮಾವಿನ ಹಣ್ಣಿನ ಗಿಡ, ರಾಂಬೊಟೋನ್ ಗಿಡ ನೇರಳೆ, ವಾಟರ್ ಆಪಲ್, ಹುಣಸೆ ಗಿಡ, ಪುನರಪುಲಿ ಗಿಡ ಹಾಗೂ ವಿವಿಧ ಹಣ್ಣಿನ ಗಿಡ ನಾಟಿ ಮಾಡಲಾಯಿತ್ತು,

ಕಾರ್ಯಕ್ರಮ ದಲ್ಲಿ ಹೊಸಂಗಡಿ ಪಂಚಾಯತ್ ಅಧ್ಯಕ್ಷರು ಜಗದೀಶ್ ಹೆಗ್ಡೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ,ಹಾಗೂ ಕಾರ್ಯದರ್ಶಿ ಕಾಂತಪ್ಪ, ರೋಟರಿ ಕ್ಲಬ್ ಅಧ್ಯಕ್ಷರು ದುರ್ಗಾದಾಸ ಶೆಟ್ಟಿ, ಸಾರ್ವಜನಿಕ ರುದ್ರಭೂಮಿ ಅಧ್ಯಕ್ಷರು ಹರೀಶ್, ವಲಯದ ಮೇಲ್ವಿಚಾರಕರು ಶ್ರೀಮತಿ ವೀಣಾ,ಗುಂಡೂರಿ ಒಕ್ಕೂಟದ ಅಧ್ಯಕ್ಷರು ಸದಾನಂದ ಪೂಜಾರಿ, ಹೊಸಂಗಡಿ ಒಕ್ಕೂಟದ ಅಧ್ಯಕ್ಷರು ರೋಹಿತ ಕುಮಾರ,ಹೊಕ್ಕಡಿಗೋಳಿ ಒಕ್ಕೂಟದ ಅಧ್ಯಕ್ಷರು ಹರೀಶ್ ಆಚಾರ್ಯ, ಊರಿನ ಗಣ್ಯರಾದ ಧರ್ನಪ್ಪ ಪೂಜಾರಿ ಹಾಗೂ ಗುಂಡೂರಿ,ಆರಂಬೋಡಿ ವಿಪತ್ತು ಘಟಕದ ಸ್ವಯಂಸೇವಕರು, ಮುರಾರ್ಜಿ ದೇಸಾಯಿ ಶಾಲಾ ವಿದ್ಯಾರ್ಥಿಗಳು ಹಾಗೂ ಸೇವಾಪ್ರತಿನಿಧಿ ಹರೀಶ್, ದಿನೇಶ, ಶ್ರೀ ಮತಿ ಪ್ರತಿಮಾ, ವಿಜಯಲಕ್ಷ್ಮಿ ಉಪಸಿತರಿದ್ದರು

Related posts

ವೇಣೂರು ಮಹಾಮಸ್ತಕಾಭಿಷೇಕ: ಡಿ. 17 ರಂದು ಬೃಹತ್ ವೈದ್ಯಕೀಯ ಶಿಬಿರ

Suddi Udaya

ಬೆಳ್ತಂಗಡಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಪ್ರಥಮ ದರ್ಜೆ ಸಹಾಯಕ ಎಂ.ಆ‌ರ್. ಪ್ರಸನ್ನರಿಗೆ ಬೀಳ್ಕೊಡುಗೆ

Suddi Udaya

ಉಜಿರೆ: ಅಲ್-ಅಮೀನ್ ಯಂಗ್-ಮೆನ್ಸ್ ಹಳೆಪೇಟೆ ಇದರ ವತಿಯಿಂದ ಸುನ್ನತ್ (ಮುಂಜಿ) ಕಾರ್ಯಕ್ರಮ

Suddi Udaya

ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾ ಸಭೆ

Suddi Udaya

ಬೆಳ್ತಂಗಡಿ ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ ಶಾಖೆಯಲ್ಲಿ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಕಳೆಂಜ: ಕಟ್ಟಿಗೆ ದಾಸ್ತಾನು ಕಟ್ಟಡಕ್ಕೆ ಉರುಳಿದ ಮರ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು

Suddi Udaya
error: Content is protected !!