37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾರ್ಮಾಡಿ: ದೇವಸ್ಥಾನದ ಜಾಗವನ್ನು ಯಥಾ ಸ್ಥಿತಿಗೆ ಇಡುವಂತೆ ವಿ.ಹಿಂ.ಪ ಭಜರಂಗದಳದಿಂದ ತಹಶೀಲ್ದಾರರಿಗೆ ಮನವಿ

ಚಾರ್ಮಾಡಿ: ಸ.ನಂ 177/2, 179/1ಎ1ಪಿ3. 178/* ವಿಸ್ತೀರ್ಣದಲ್ಲಿ ಒಟ್ಟು 3.92 ಜಾಗವಿದ್ದು, ಆ ಜಾಗದಲ್ಲಿ ಮೌಲಾನಾ ಆಜಾದ್ ಶಾಲೆ ಕಕ್ಕಿಂಜೆಗೆ ಜಮೀನನ್ನು ಮಂಜೂರುಗೊಳಿಸುವ ಬಗ್ಗೆ ಸಾರ್ವಜನಿಕ ಪ್ರಕಟಣೆ ಹೊರಡಿಸಿರುತ್ತಾರೆ. ನಮ್ಮ ದೇವಸ್ಥಾನಕ್ಕೆ ಸಂಬಂಧಪಟ್ಟ ಜಾಗವನ್ನು ಯಾವುದೇ ಸಂಸ್ಥೆಗಳಿಗೆ ಮಂಜೂರು ಮಾಡದೆ ದೇವಸ್ಥಾನದ ಜಾಗವನ್ನು ಯಥಾಸ್ಥಿತಿಯಲ್ಲಿ ಇಡಬೇಕಾಗಿ ಹಾಗೂ ದೇವಸ್ಥಾನಕ್ಕೆ ಸಂಬಂಧಪಟ್ಟ, ದೇವಸ್ಥಾನದ ಸ್ವಾಧೀನದಲ್ಲಿರುವ ಜಾಗದ ಸುತ್ತು ಗಡಿಗುರುತು ಮಾಡಿ ಆ ಜಾಗವನ್ನು ಭದ್ರತೆಗೊಳಿಸುವಂತೆ ಮನವಿಯಲ್ಲಿ ತಿಳಿಸಿದರು ಹಾಗೂ ಈ ಬಗ್ಗೆ ಯಾವುದೇ ಸಮಸ್ಯೆಯಾದರೆ ಇದರ ಬಗ್ಗೆ ಸೂಕ್ತ ಹೋರಾಟವನ್ನು ಕೈಗೊಳ್ಳುತ್ತೇವೆ ಎಂದು ವಿಶ್ವ ಹಿಂದೂ ಪರಿಷತ್ ವತಿಯಿಂದ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.

ೀ ಸಂದರ್ಭದಲ್ಲಿ ವಿ.ಹಿಂ ಪರಿಷತ್ ಅಧ್ಯಕ್ಷ, ಸಂಯೋಜಕರು, ಕಾರ್ಯದರ್ಶಿ , ಸದಸ್ಯರು ಉಪಸ್ಥಿತರಿದ್ದರು.

Related posts

ಎಸ್.ಐ.ಟಿ ಮುಂದೆ ಹಾಜರಾದ ಯೂಟ್ಯೂಬರ್ ಸಂತೋಷ್ ಕಡಬ ಹಾಗೂ ಜಯಂತ್. ಟಿ ಪತ್ನಿ, ಮಗ, ಮಗಳು

Suddi Udaya

ಕಡಿರುದ್ಯಾವರ ಆನೆ ಸಂತ್ರಸ್ತರ ಹೋರಾಟ ಸಮಿತಿಯಿಂದ ಕಾಡಂಚಿನಲ್ಲಿ ಆನೆಕಂದಕ ಮತ್ತು ಸೋಲಾರ್ ವಿದ್ಯುತ್ ಬೇಲಿ ರಚನೆಯ ಬೇಡಿಕೆಗೆ ಮನವಿ

Suddi Udaya

ನಡ: ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ‘ಸೇವಾ ಭಾರತಿ’ ವತಿಯಿಂದ ಪುಸ್ತಕಗಳ ವಿತರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೂತನ ಅಧ್ಯಕ್ಷರಾಗಿ ಜೆಸಿ ಆಶಾಲತಾ ಪ್ರಶಾಂತ ಆಯ್ಕೆ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ: ವಿಧಾನ ಸಭಾ ಅಧ್ಯಕ್ಷ ಯು ಟಿ ಖಾದರ್ ಗೆ ಆಮಂತ್ರಣ

Suddi Udaya

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!